ಈ ವರ್ಷ ಭಾರತಕ್ಕೆ ಬಾಸ್ಕೆಟ್ ಬಾಲ್ ದಿಗ್ಗಜ ಕೆವಿನ್ ಡುರಾಂಟ್
Team Udayavani, Feb 18, 2017, 3:45 AM IST
ನವದೆಹಲಿ: ಪ್ರೇಮದ ಸಂಕೇತವಾದ ತಾಜ್ ಮಹಲ್ ಜಗತ್ತಿನ ಅದ್ಭುತಗಳಲ್ಲಿ ಒಂದಾಗಿದೆ. ಇದರ ವೀಕ್ಷಣೆಗಾಗಿ ಇದೇ ವರ್ಷ ಎನ್ಬಿಎ ಸೂಪರ್ ಸ್ಟಾರ್ ಕೆವಿನ್ ಡುರಾಂಟ್ ಭಾರತಕ್ಕೆ ಆಗಮಿಸುತ್ತಿರುವುದು ವಿಶೇಷ.
ಅಮೆರಿಕದ ಕೆವಿನ್ ಡುರಾಂಟ್ ಬಾಸ್ಕೆಟ್ಬಾಲ್ನ ತಾರಾ ಆಟಗಾರರಾಗಿದ್ದಾರೆ. ಇವರು ಪ್ರತಿನಿಧಿಸಿರುವ ಅಮೆರಿಕ ತಂಡ 2010ರಲ್ಲಿ ವಿಶ್ವ ಚಾಂಪಿಯನ್ಶಿಪ್, 2012ರ ಲಂಡನ್ ಒಲಿಂಪಿಕ್ಸ್, 2016 ರಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿದೆ. ಭಾರತದಲ್ಲಿ ಎನ್ಬಿಎ ಅಕಾಡೆಮಿ ಸ್ಥಾಪಿಸಲಾಗಿದೆ. ಕೆವಿನ್ ಭಾರತಕ್ಕೆ ಭೇಟಿ ನೀಡುತ್ತಿರುವುದರಿಂದ ಭಾರತದಲ್ಲಿ ಫುಟ್ಬಾಲ್ ಅಭಿವೃದ್ಧಿಗೆ ನೆರವಾಗಲಿದೆ ಎಂದು ಎನ್ಬಿಎ ಅಕಾಡೆಮಿ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ