ರಾಷ್ಟ್ರಗಾನ ಎಂಬುದಿಲ್ಲ: ಸುಪ್ರೀಂ ಕೋರ್ಟ್
Team Udayavani, Feb 18, 2017, 3:45 AM IST
ನವದೆಹಲಿ: “ರಾಷ್ಟ್ರ ಗಾನ’ ಎಂಬ ಕಲ್ಪನೆ ನಮ್ಮಲ್ಲಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರಾಷ್ಟ್ರಧ್ವಜದ ರೀತಿ “ರಾಷ್ಟ್ರಗೀತೆ’ಗೂ ನಿರ್ದಿಷ್ಟ ಮಾರ್ಗದರ್ಶಿ ಸೂತ್ರಗಳನ್ನು ಸಂವಿಧಾನದಲ್ಲಿ ಸೇರಿಸಿಕೊಳ್ಳಬೇಕೆಂಬ ಅರ್ಜಿಗೆ ನ್ಯಾಯ ಪೀಠ ಹೀಗೆ ಅಭಿಪ್ರಾಯ ಪಟ್ಟಿದೆ.
ಸಂವಿಧಾನದ 15ನೇ ವಿಧಿಯಲ್ಲಿ ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜದ ಬಗ್ಗೆ ಮಾತ್ರ ಹೇಳಲಾಗಿದೆ. ರಾಷ್ಟ್ರ ಗಾನದ ಬಗ್ಗೆ ಹೇಳಿಲ್ಲ ಎಂದು ನ್ಯಾ.ದೀಪಕ್ ಮಿಶ್ರಾ ಅವರಿದ್ದ ನ್ಯಾಯಪೀಠ ಹೇಳಿತು. ಬಿಜೆಪಿ ವಕ್ತಾರ ಅಶ್ವಿನಿ ಉಪಾಧ್ಯಾಯ ರಾಷ್ಟ್ರ ಗಾನ ಕುರಿತು ಅರ್ಜಿ ಸಲ್ಲಿಸಿದ್ದರು. ರಾಷ್ಟ್ರ ಗಾನ ಹಾಡುವುದಕ್ಕೆ ಮಾರ್ಗದರ್ಶಿ ಸೂತ್ರ ಪ್ರಕಟಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ