ಕೊಂಚೂರ-ವಾಡಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Team Udayavani, Feb 18, 2017, 3:38 PM IST

gul6.jpg

ವಾಡಿ: ವಿಪರೀತ ಹದಗೆಟ್ಟು ಸಂಕಟದ ಸಂಚಾರಕ್ಕೆ ಕಾರಣವಾಗಿದ್ದ ಕೊಂಚೂರ-ವಾಡಿ ಮಧ್ಯದ ರಸ್ತೆಯ ಅಭಿವೃದ್ಧಿಗೆ ಕೊನೆಗೂ ಚಾಲನೆ ದೊರೆತಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ನನೆಗುದಿಗೆ ಬಿದ್ದಿದ್ದ ಪಟ್ಟಣದಿಂದ ಕೊಂಚೂರ ಮತ್ತು ಬಳವಡಗಿ ಗ್ರಾಮಕ್ಕೆ ಕೂಡುವ ಆರು  ಕಿ.ಮೀ. ರಸ್ತೆ ಈ ಭಾಗದ ಜನರ ಗೋಳಾಟಕ್ಕೆ ಕಾರಣವಾಗಿತ್ತು.

ರಸ್ತೆಯುದ್ದಕ್ಕೂ ಜಲ್ಲಿಕಲ್ಲುಗಳ ರಾಶಿ ಹರಡಿಕೊಂಡು ರಸ್ತೆ ಅಧೋಗತಿಗೆ ತಲುಪಿತ್ತು.  ಬೈಕ್‌ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾಗಿತ್ತು. ಜೋಲಿ ಹೊಡೆಯುತ್ತಾ ಸಾಗಿಬರುತ್ತಿದ್ದ ಅನೇಕರು ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡ ಘಟನೆಗಳಿಗೂ ರಸ್ತೆ ಸಾಕ್ಷಿಯಾಗಿತ್ತು. ಸಂಬಂಧಿಸಿದ ಇಲಾಖೆಗಳ ಅಧಿಧಿಕಾರಿಗಳ ಬೇಜವಾಬ್ದಾರಿ, ಚುನಾಯಿತ ಜನಪ್ರತಿನಿಧಿಧಿಗಳ ನಿರ್ಲಕ್ಷéಕ್ಕೆ ಜನರು ಶಾಪ ಹಾಕುವಂತಾಗಿತ್ತು.

ಕೊಂಚೂರಿನಲ್ಲಿರುವ ಸುಪ್ರಸಿದ್ಧ ಶ್ರೀ ಹನುಮಾನ ದೇವಸ್ಥಾನ, ಪಕ್ಕದ ಬಳವಡಗಿ ಗ್ರಾಮದಲ್ಲಿರುವ ಐತಿಹಾಸಿಕ ಶ್ರೀ ಏಲಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲು ನಿತ್ಯ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಜಿಲ್ಲೆಯ ವಿವಿಧೆಡೆಯ ಭಕ್ತರು, ಪಡಬಾರದ ಕಷ್ಟ ಪಡು ವಂತಾ ಗಿತ್ತು. ಹಾರಿ ಬರುತ್ತಿದ್ದ ದಟ್ಟವಾದ ಧೂಳು, ಜೀವ ಹಿಂಡುತ್ತಿದ್ದ ಜಲ್ಲಿಕಲ್ಲುಗಳ ಹಾಸಿಗೆ, ಯಮ ಲೋಕಕ್ಕೆ ಮಾರ್ಗ ತೋರುವಂತಿದ್ದ ತಗ್ಗುಗಳು ಆಡಳಿತಕ್ಕೆ ಕನ್ನಡಿ ಹಿಡಿದ್ದವು.

ಕೊನೆಗೂ ಎಚ್ಚೆತ್ತುಕೊಂಡಿರುವ ಲ್ಯಾಂಡ್‌ ಆರ್ಮಿ ಅಧಿಕಾರಿಗಳು, ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿದ್ದಾರೆ.  2.58 ಕೋಟಿ ರೂ. ವೆಚ್ಚದಡಿ 4 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಜಲ್ಲಿಕಲ್ಲಿನ ರಸ್ತೆಯೀಗ ಡಾಂಬರ್‌ ರಸ್ತೆಯಾಗಿ  ಬದಲಾಗುತ್ತಿದ್ದು, ಜನರಲ್ಲಿ ಹರ್ಷ ಮೂಡಿಸಿದೆ. ಈ ರಸ್ತೆಯ ದುಸ್ಥಿತಿ ಕುರಿತು ಡಿ.19 ರಂದು “ಊರು ಮುಟ್ಟೋತನ ಬೆನ್ನಟ್ಟೋ ಧೂಳು’ ಶಿರ್ಷಿಕೆಯಡಿ “ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. 

* ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.