ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್
Team Udayavani, Feb 19, 2017, 3:45 AM IST
ತುಮಕೂರು: ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವ ಯೋಜನೆಯನ್ನು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.
ತಾಲೂಕಿನ ಬಿದಿರುಕಟ್ಟೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ಜ್ಞಾನ ಸಿರಿ, ಸ್ನಾತಕೋತ್ತರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ, ಪ.ಪಂಗಡದ ವಿದ್ಯಾರ್ಥಿಗಳಿಗೆ 30 ಸಾವಿರ ರೂ. ಬೆಲೆಯ ಲ್ಯಾಪ್ಟಾಪ್ನ್ನು ಉಚಿತವಾಗಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಅದೇ ರೀತಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ನೀಡುವ ಚಿಂತನೆಯಿದ್ದು, ಈ ಬಾರಿಯ ಬಜೆಟ್ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್