ರೋಡ್‌ ರೋಡಲ್ಲಿ ಕನಕ ಫೋಟೋಶೂಟ್‌


Team Udayavani, Feb 19, 2017, 4:50 PM IST

654.jpg

“ದುನಿಯಾ’ ವಿಜಯ್‌ ನಾಯಕರಾಗಿರುವ “ಕನಕ’ ಚಿತ್ರಕ್ಕೆ ಮುಹೂರ್ತ ನಡೆದಿರೋದು ನಿಮಗೆ ಗೊತ್ತೇ ಇದೆ. ಆರ್‌.ಚಂದ್ರು ಈ ಸಿನಿಮಾವನ್ನು ನಿರ್ದೇಶಿಸುವ ಜೊತೆಗೆ ನಿರ್ಮಾಣ ಕೂಡಾ ಮಾಡುತ್ತಿದ್ದಾರೆ. ಈಗ ಚಿತ್ರತಂಡ ಚಿತ್ರೀಕರಣಕ್ಕೆ ಅಣಿಯಾಗಿದ್ದು, ಅದಕ್ಕಿಂತ ಮೊದಲು ಫೋಟೋಶೂಟ್‌ ಮಾಡಲ ಚಂದ್ರು ನಿರ್ಧರಿಸಿದ್ದಾರೆ.

ಸಾಮಾನ್ಯವಾಗಿ ಸಿನಿಮಾಗಳ ಫೋಟೋಶೂಟ್‌ ಗಳು  ಯಾವುದಾದರೂ ಸ್ಟುಡಿಯೋದಲ್ಲಿ ನಡೆಯುತ್ತವೆ. ಆದರೆ ಈ ಬಾರಿ ಚಂದ್ರು ವಿಭಿನ್ನವಾಗಿ ಫೋಟೋಶೂಟ್‌ ಮಾಡಲು ಪ್ಲ್ರಾನ್‌ ಮಾಡಿದ್ದಾರೆ. ಅದು ಬೆಂಗಳೂರಿನ ಪ್ರಮುಖ ಏರಿಯಾಗಳಲ್ಲಿ. ಹೆಚ್ಚು ಜನ ಸೇರುವ ಮೆಜೆಸ್ಟಿಕ್‌, ಕಂಟೋನ್ಮೆಂಟ್‌, ಎಂ.ಜಿ.ರಸ್ತೆ ಸೇರಿದಂತೆ ನಗರದ ಹಲವೆಡೆ “ಕನಕ’ ಚಿತ್ರದ ಫೋಟೋಶೂಟ್‌ ಮಾಡುವ ಆಲೋಚನೆ ಚಂದ್ರುವಿಗಿದೆ. ಜನವರಿ 24 ರಂದು ಫೋಟೋಶೂಟ್‌ ನಡೆಯಲಿದ್ದು, ಅದಕ್ಕಾಗಿ ಚಂದ್ರು ತಯಾರಿ ನಡೆಸುತ್ತಿದ್ದಾರೆ.

ಅಷ್ಟಕ್ಕೂ ಈ ತರಹದ ಫೋಟೋಶೂಟ್‌ ಪ್ಲ್ರಾನ್‌ ಮಾಡಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಆಟೋ ಡ್ರೈವರ್‌ ಪಾತ್ರ. “ಕನಕ’ ಚಿತ್ರದಲ್ಲಿ ವಿಜಯ್‌ ಆಟೋ ಡ್ರೈವರ್‌ ಆಗಿ ನಟಿಸುತ್ತಿದ್ದಾರೆ. ಅಲ್ಲಿಗೆ ಇದು ಕೂಡಾ ಕಾಮನ್‌ಮ್ಯಾನ್‌ ಸಬೆjಕ್ಟ್ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಆಟೋ ಡ್ರೈವರ್‌ಗಳು ಬಸ್‌, ರೈಲ್ವೇ ನಿಲ್ದಾಣಗಳ ಸುತ್ತ ಪ್ರಯಾಣಿಕರಿಗಾಗಿ ಕಾಯುತ್ತಿರುತ್ತಾರೆ. ಹಾಗಾಗಿ, ಫೋಟೋಶೂಟ್‌ ಸಹಜವಾಗಿ ಮೂಡಿಬರಬೇಕೆಂಬ ಕಾರಣದಿಂದಲೇ “ಕನಕ’ ಚಿತ್ರದ ಫೋಟೋಶೂಟ್‌ ಅನ್ನು ಜನನಿಬಿಡ ಜಾಗಗಳಲ್ಲಿ ಮಾಡಲು ಚಂದ್ರು ನಿರ್ಧರಿಸಿದ್ದಾರೆ.

ಮೊದಲೇ ಹೇಳಿದಂತೆ ವಿಜಯ್‌ ಇಲ್ಲಿ ಆಟೋಡ್ರೈವರ್‌ ಆಗಿ ಕಾಣಿಸಿಕೊಳ್ಳುತ್ತಿದ್ದು, ಆಟೋಡ್ರೈವರ್‌ ಗಳ ಮಾತಿನ ಶೈಲಿ, ಅವರ ಮ್ಯಾನರೀಸಂ ಹೇಗಿರುತ್ತದೆ ಎಂಬುದನ್ನು ಸೂಕ್ಷ್ಮವಾಗಿಗಮನಿಸುತ್ತಿದ್ದಾರಂತೆ. “ಕನಕ’ ಚಿತ್ರಕ್ಕೆ “ರಾಜ್‌ಕುಮಾರ್‌ ಅಭಿಮಾನಿ’ ಎಂಬ ಟ್ಯಾಗ್‌ಲೈನ್‌ ಕೂಡಾ ಇದೆ. ಚಿತ್ರಕ್ಕೆ ನಾಯಕಿಯ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಈಗಗಾಲೇ ಕೆಲವರ ಜೊತೆ ಚಂದ್ರು  ಮಾತುಕತೆ ಕೂಡಾ ನಡೆಸಿದ್ದಾರೆ. 

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.