ಮೇ ತಿಂಗಳಿಂದ ಇಪಿಎಫ್ ಗೆ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ

Team Udayavani, Feb 20, 2017, 3:45 AM IST

PF–850.jpg

ನವದೆಹಲಿ: ಕಾರ್ಮಿಕ ಭವಿಷ್ಯ ನಿಧಿಯ ಹಣ (ಇಪಿಎಫ್) ಇನ್ನು ಫ‌ಟಾಫ‌ಟ್‌ ಕೈಸೇರಲಿದೆ! ಮೇ ತಿಂಗಳ ವೇಳೆಗೆ ಆನ್‌ಲೈನ್‌ ಮೂಲಕವೇ ಇಪಿಎಫ್ ಗೆ ಅರ್ಜಿ ಸಲ್ಲಿಕೆ ಮತ್ತು ಹಣ ಪಡೆಯುವ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. 

ಅಲ್ಲದೆ, ಅನಾರೋಗ್ಯಕ್ಕೆ ತುತ್ತಾದ ಉದ್ಯೋಗಿಗಳೂ ಇನ್ಷೊರೆನ್ಸ್‌ ಸಂಬಂಧಿತ ವಿಚಾರಗಳನ್ನು ಆನ್‌ಲೈನ್‌ ಮೂಲಕವೇ ಬಗೆಹರಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಕಾರ್ಮಿಕ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಈಗಾಗಲೇ 1 ಕೋಟಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಇವನ್ನೆಲ್ಲ ಕೇಂದ್ರ ಸರ್ಕಾರದ ಸರ್ವರ್‌ಗೆ ಸಂಪರ್ಕಿಸಲಾಗುತ್ತಿದೆ. 

“ಇಪಿಎಫ್ ಗೆ ಅರ್ಜಿ ಸಲ್ಲಿಸಿದ 3 ಗಂಟೆಯೊಳಗೆ ಅರ್ಜಿದಾರನ ಖಾತೆಗೆ ಹಣ ಸೇರುವಂತೆ ವ್ಯವಸ್ಥೆ ರೂಪಿಸಲಾಗುತ್ತಿದೆ. ಗರಿಷ್ಠ 20 ದಿನಗಳೊಳಗೆ ಹಣ ಪಾವತಿಯಾಗಲಿದೆ. ಭವಿಷ್ಯ ನಿಧಿ ಖಾತೆ, ಬ್ಯಾಂಕ್‌ ಖಾತೆ, ಆಧಾರ್‌ ಸಂಖ್ಯೆಗಳನ್ನು ಆನ್‌ಲೈನ್‌ ಅರ್ಜಿಯಲ್ಲಿಯೇ ಭರ್ತಿಮಾಡುವುದು ಕಡ್ಡಾಯ’ ಎಂದು ಇಪಿಎಫ್ ಕಮಿಷನರ್‌ ವಿ ಪಿ ಜಾಯ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.