ಏಷ್ಯಾ ಮಿಶ್ರ ಬ್ಯಾಡ್ಮಿಂಟನ್: ಹಿಂದೆ ಸರಿದ ಸೈನಾ, ಸಿಂಧು
Team Udayavani, Feb 23, 2017, 10:37 AM IST
ನವದೆಹಲಿ: ವಿಯೆಟ್ನಾಮ್ನ ಹೊಚಿಮಿನ್ನಲ್ಲಿ ಶುರುವಾಗಿರುವ ಏಷ್ಯಾ ಮಿಶ್ರ ತಂಡ ಬ್ಯಾಡ್ಮಿಂಟನ್ನಲ್ಲಿ ಭಾರತದ ಇಬ್ಬರು ತಾರೆಯರು ಭಾಗವಹಿಸುವುದಿಲ್ಲವೆನ್ನುವ ಆಘಾತಕಾರಿ ಸುದ್ದಿ ಹೊರಬಿದ್ದಿದೆ.
ಮಾಜಿ ವಿಶ್ವ ನಂ.1 ಆಟಗಾರ್ತಿ ಸೈನಾ ನೆಹ್ವಾಲ್, ಪ್ರಸ್ತುತ ವಿಶ್ವ ನಂ.5ನೇ ಶ್ರೇಯಾಂಕಿತೆ ಪಿ.ವಿ.ಸಿಂಧು ಇಬ್ಬರೂ ಕೂಟದಿಂದ ಹಿಂದೆ ಸರಿದಿದ್ದಾರೆ. ಬೇರೆ ಬೇರೆ ಕೂಟಗಳಲ್ಲಿ ತಾವು ಒತ್ತಡದ ವೇಳಾಪಟ್ಟಿ ಹೊಂದಿರುವುದರಿಂದ ಹಿಂದೆ ಸರಿಯುತ್ತಿದ್ದೇವೆಂದು ಇಬ್ಬರೂ ತಿಳಿಸಿದ್ದಾರೆ. ಇದು ತಂಡದ ನಿರೀಕ್ಷೆಗಳಿಗೆ ಹೊಡೆತ ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ