ಐಸಿವೈಎಂ ಯೂತ್‌ ಫಿಯೆಸ್ಟಾ: ಕಾರ್ಕಳ ಟೌನ್‌ ಘಟಕಕ್ಕೆ ಸಮಗ್ರ ಪ್ರಶಸ್ತಿ

Team Udayavani, Feb 23, 2017, 4:49 PM IST

icym.jpg

ಶಿರ್ವ: ಭಾರತೀಯ ಕೆಥೋಲಿಕ್‌ ಯುವ ಸಂಚಲನ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ರವಿವಾರ ಶಿರ್ವ ಸಂತ ಮೇರಿ ಕಾಲೇಜಿನ ವಠಾರ ದಲ್ಲಿ ನಡೆದ ಯೂತ್‌ ಫಿಯೆಸ್ಟಾ-2017 ಇದರ ಸಮಗ್ರ ಪ್ರಶಸ್ತಿಯನ್ನು ಕಾರ್ಕಳ ಟೌನ್‌ ಘಟಕ ಪಡೆಯಿತು. ದ್ವಿತೀಯ ಸ್ಥಾನವನ್ನು ಕಟಪಾಡಿ, ಮುಂಡ್ಕೂರು ಘಟಕಗಳು ಹಂಚಿಕೊಂಡವು.

ಉಡುಪಿ ಧರ್ಮಪ್ರಾಂತ್ಯದ ವ್ಯಾಪ್ತಿಯ ಸುಮಾರು 500ಕ್ಕೂ ಅಧಿಕ ಕ್ರೈಸ್ತ ಯುವ ಜನರು ಭಾಗವಹಿಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಮೈಮ್‌ ಶೋ, ರಸಪ್ರಶ್ನೆ, ಕೊಲಾಜ್‌, ಫೇಸ್‌ ಪೈಂಟಿಂಗ್‌ ಹಾಗೂ ಹಾಸ್ಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂತ ಮೇರಿ ಮತ್ತು ಡಾನ್‌ ಬೊಸ್ಕೊ ಶಿಕ್ಷಣ ಸಂಸ್ಥೆಗಳ ಸಂಚಾಲಕ ಹಾಗೂ ಶಿರ್ವ ಆರೋಗ್ಯ ಮಾತಾ ದೇವಾ ಲಯದ ಪ್ರಧಾನ ಧರ್ಮಗುರುಗಳಾದ ರೆ|ಫಾ| ಸ್ಟಾನಿ ತಾವ್ರೋ ಅವರು ನೆರವೇರಿಸಿದರು.

ಬಹುಮಾನ ವಿತರಣೆ 
ಬಹುಮಾನ ವಿತರಣೆ ಕಾರ್ಯ ಕ್ರಮದ ಮುಖ್ಯ ಅತಿಥಿಯಾಗಿ ಆಗ ಮಿಸಿದ ಉಡುಪಿ ಧರ್ಮಪ್ರಾಂತ್ಯದ ವಿಕಾರ್‌ ಜನರಲ್‌ ರೆ|ಫಾ| ಬ್ಯಾಪ್ಟಿಸ್ಟ್‌ ಮೆನೇಜಸ್‌ ಮಾತನಾಡಿ ಯುವ ಜನರು ಸ್ಪರ್ಧೆಗಳಲ್ಲಿ ಭಾಗವಹಿಸುವುದರೊಂದಿಗೆ ನೈಜತೆ ಹಾಗೂ ಕ್ರಿಯಾತ್ಮಕ ಚಟು ವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಅಲ್ಲದೆ ಕೊಂಕಣಿ ಭಾಷೆಯ ಉಳಿಕೆ ಮತ್ತು ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶೈನಿ ಮೆನೇಜಸ್‌, ಅವಿಲ್‌ ಮೆಂಡೋನ್ಸಾ ರೋಯ್‌ ಮಥಾಯಸ್‌ (ಸಿಎ),ಜಾಸ್ಮಿನ್‌ ಡಿ’ಸೋಜಾ (ಕರಾಟೆ), ಜೊವಿಟಾ ಅಂದ್ರಾದೆ (ಎನ್‌ಸಿಸಿ) ಅನ್ಸಿಲ್ಲಾ ಸಲ್ದಾನ, ರೈಸನ್‌ ರೆಬೆಲ್ಲೊ, ಜೊಸ್ಲಿಟಾ ಫೆರ್ನಾಂಡಿಸ್‌, ಅಲಿಸ್ಟನ್‌ ಕೊರೆಯ (ಕ್ರೀಡೆ) ವೊಲಿಟಾ ಲೋಬೊ,ನತಾಶಾ ಪಾಯಸ್‌, ಲವಿಟಾ ಪಿಂಟೊ, ನಿಲೀಮಾ ಡಿ’ಸೋಜಾ, ಜಾಕ್ಸನ್‌ ಡಿ’ಸೋಜಾ, ಮೆಕ್ಲಿನ್‌ ಲೋಬೋ(ಶಿಕ್ಷಣ) ಇವರಿಗೆ ಯುವ ಪುರಸ್ಕಾರ ನೀಡಿ ಗೌರವಿಸಲಾಯಿತು.

ಇತ್ತೀಚೆಗೆ ನಡೆದ ರಾಷ್ಟ್ರೀಯ ಯುವ ಸಮ್ಮೇಳನದ ಪ್ರಯುಕ್ತ ನಡೆದ ಡೇಸ್‌ಇನ್‌ ಡಯಾಸಿಸ್‌ ಡಾಕ್ಯುಮೆಂಟರಿ ರಚನೆಯಲ್ಲಿ ಪೆರಂಪಳ್ಳಿ, ತೊಟ್ಟಂ,ಉಡುಪಿ ಮತ್ತು ಬ್ರಹ್ಮಾವರ ಘಟಕಗಳು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಪಡೆದಿದ್ದವು. ಧರ್ಮಪ್ರಾಂತ್ಯದ ಪದಾಧಿಕಾರಿಗಳು ಯುವ ನಿರ್ದೇಶಕ ಫಾ| ಎಡ್ವಿನ್‌ ಡಿ’ಸೋಜಾ ಅವರನ್ನು ಸಮ್ಮಾನಿಸಿದರು.

ಕಾರ್ಯಕ್ರಮದಲ್ಲಿ ಶಿರ್ವ ವಲಯ ನಿರ್ದೇಶಕ ರೆ|ಫಾ| ಪಾವ್‌É ರೇಗೊ, ಡಾನ್‌ ಬೊಸ್ಕೊ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲ ರೆ|ಫಾ| ಮಹೇಶ್‌ ಡಿ’ಸೋಜಾ, ರೆ|ಫಾ| ಹೆರಾಲ್ಡ್‌ ಪಿರೇರಾ, ಜಿ.ಪಂ. ಸದಸ್ಯ ವಿಲ್ಸನ್‌ ರೊಡ್ರಿಗಸ್‌, ಶಿರ್ವ ಚರ್ಚ್‌ ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಲ್ಸನ್‌ ಡಿ’ಸೋಜಾ, ಬಿಗ್‌ ಎಫ್‌ಎಂ ಆರ್‌ಜೆ ಎರೋಲ್‌ ಗೊನ್ಸಾಲ್ವಿಸ್‌, ಶಿರ್ವ ಘಟಕದ ಅಧ್ಯಕ್ಷ ಅವಿಲ್‌ ಸಲ್ದಾನ, ಸಚೇತಕರಾದ ವಾಲ್ಟರ್‌ ಡಿ’ಸೋಜಾ, ಸಿಸ್ಟರ್‌ ಹಿಲ್ಡಾ ಉಪಸ್ಥಿತರಿದ್ದರು.
ಕೇಂದ್ರಿಯ ಅಧ್ಯಕ್ಷ ಲೋಯೆಲ್‌ ಡಿ’ಸೋಜಾ ಸ್ವಾಗತಿಸಿ, ಕಾರ್ಯದರ್ಶಿ ಫೆಲಿನಾ ಡಿ’ಸೋಜಾ ವಂದಿಸಿ, ರೋಯrನ್‌ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.