“ದೇವರೊಲುಮೆಗೆ ಭಜನೆ ಸುಲಭ ಮಾರ್ಗ’

Team Udayavani, Feb 26, 2017, 1:53 PM IST

2402kde10.jpg

ಕುಂದಾಪುರ:  ದೇವರಿಗೆ ಭಕ್ತಿ ಪ್ರಧಾನವೇ ಹೊರತು ನಾವು ಅರ್ಪಿಸುವ ವಸ್ತುಗಳಲ್ಲ. ದೇವರನ್ನು ಭಕ್ತಿ ಶ್ರದ್ಧಾಪೂರ್ವಕವಾಗಿ ಸ್ತುತಿಸಿ ಭಜಿಸಿದರೆ ದೇವರು ನಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ. ಭಜನೆಯಿಂದ ದೇವರನ್ನು ಸುಲಭ ವಾಗಿ ಒಲಿಸಿಕೊಳ್ಳಲು ಸಾಧ್ಯವಿದೆ. ಭಜನೆಯು ದೇವರ ಮತ್ತು ಮನುಷ್ಯರ ನಡುವಿನ ಸೇತುವೆಯಾಗಿ ಕೊಂಡಿಯಾಗಿ ಕಾರ್ಯ ನಿರ್ವ ಹಿಸುತ್ತದೆ. ಭಜನೆಯಿಂದ ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ಲಭಿಸಿ ಸಮಾಜದ ಏಳಿಗೆ ಸಾಧ್ಯವಾಗುತ್ತದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಬಿ.ಎಂ.ಸುಕುಮಾರ್‌ ಶೆಟ್ಟಿ ಹೇಳಿದರು.

ಅವರು ಶುಕ್ರವಾರ ಗಂಗೊಳ್ಳಿ ಮೇಲ್‌ಗ‌ಂಗೊಳ್ಳಿಯ  ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಆಯೋಜಿಸ ಲಾಗಿದ್ದ ಧಾರ್ಮಿಕ ಸಮಾರಂಭ ಹಾಗೂ ಉಡುಪಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಗಂಗೊಳ್ಳಿಯ ಉದ್ಯಮಿ ಎಚ್‌.ಗಣೇಶ ಕಾಮತ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಮಾಜಿ ಅಧ್ಯಕ್ಷ ಜಿ.ಟಿ. ಮಂಜುನಾಥ, ಹೊನ್ನಾವರ ಕರ್ಣಾಟಕ ಬ್ಯಾಂಕಿನ ಮೆನೇಜರ್‌ ಮಹಾಬಲ ಕೆ., ಪತ್ರಕರ್ತ ಬಿ.ರಾಘವೇಂದ್ರ ಪೈ, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಮಂಜು ಬಿಲ್ಲವ, ಗಂಗೊಳ್ಳಿಯ ಉದ್ಯಮಿ ಸಂತೋಷ ಖಾರ್ವಿ ದೊಡ್ಡಹಿತ್ಲು, ಹಿಂದೂ ಜಾಗರಣ ವೇದಿಕೆ ಮುಖಂಡ ವಾಸುದೇವ ದೇವಾಡಿಗ, ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ, ಮಾತೃ ಮಂಡಳಿಯ ಅಧ್ಯಕ್ಷೆ ಸುನೀಲಾ ಸಿ., ದೇವಸ್ಥಾನದ ಅಧ್ಯಕ್ಷ  ಶ್ರೀಧರ ಎನ್‌. ಉಪಸ್ಥಿತರಿದ್ದರು.ದೇವಸ್ಥಾನದ ಮೊಕ್ತೇಸರ ಜಿ. ಈಶ್ವರ ಸ್ವಾಗತಿಸಿದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.