ಈಗ ಸಾಕ್ಷ್ಯ ಕೊಡುವ ಸರದಿ ಪಾಕ್ನದ್ದು!
Team Udayavani, Feb 28, 2017, 3:50 AM IST
ನವದೆಹಲಿ: ತನ್ನ ನೆಲದಲ್ಲಿರುವ ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ಹರಿದುಬರುವುದನ್ನು ತಡೆಹಿಡಿದಿದ್ದೇವೆ ಎಂದು ಪಾಕಿಸ್ತಾನವೇನೋ ಹೇಳಿದೆ. ಆದರೆ, ಅದರಲ್ಲಿ ಎಷ್ಟು ಸತ್ಯವಿದೆ ಎನ್ನುವುದು ಗೊತ್ತಾಗಬೇಕಲ್ಲವೇ?
ಅದಕ್ಕಾಗಿಯೇ ಈಗ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ತಡೆದಿರುವುದಕ್ಕೆ ಸಾಕ್ಷ್ಯವನ್ನು ನೀಡಿ ಎಂದು ಅಂತಾರಾಷ್ಟ್ರೀಯ ಉಗ್ರ ನಿಧಿ ನಿಗಾ ಸಂಸ್ಥೆಯಾದ ಹಣಕಾಸಿಗೆ ಸಂಬಂಧಿಸಿದ ಕಾರ್ಯಪಡೆ (ಎಫ್ಎಟಿಎಫ್) ಯು ಪಾಕಿಸ್ತಾನಕ್ಕೆ ಸೂಚಿಸಿದೆ. ಎಲ್ಲದಕ್ಕೂ ಸಾಕ್ಷ್ಯ ಕೇಳುವ ಪಾಕಿಸ್ತಾನವು ಈಗ ತಾನು ಉಗ್ರರಿಗೆ ಬರುವ ಧನಸಹಾಯವನ್ನು ನಿಲ್ಲಿಸಿದ್ದೇನೆ ಎನ್ನುವುದಕ್ಕೂ ಪುರಾವೆ ಒದಗಿಸಬೇಕಾಗಿ ಬಂದಿದೆ.
ಜಮಾತ್-ಉದ್-ದಾವಾ, ಜೈಶ್-ಎ-ಮೊಹಮ್ಮದ್ ಹಾಗೂ ಇತರೆ ಉಗ್ರ ಸಂಘಟನೆಗಳಿಗೆ ಹರಿದು ಬರುತ್ತಿದ್ದ ಹಣಕಾಸಿನ ದಾರಿಯನ್ನು ಬ್ಲಾಕ್ ಮಾಡಿರುವುದನ್ನು ತೋರಿಸಲು ಪಾಕಿಸ್ತಾನಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ. ಇದನ್ನು ಅನುಸರಿಸುವಲ್ಲಿ ತಪ್ಪಿದರೆ, ಪಾಕ್ ಸರ್ಕಾರವೇ ಕ್ರಮ ಎದುರಿಸಬೇಕಾಗುತ್ತದೆ. ನಿಯಮ ಉಲ್ಲಂ ಸಿದರೆ ಅಂಥ ದೇಶಗಳ ಮೇಲೆ “ವಿಶ್ವಾಸಾರ್ಹ ದೇಶಗಳಲ್ಲ’ ಎಂಬ ಹಣೆಪಟ್ಟಿ ಕಟ್ಟಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ
Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ
Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್
Lok Sabha Election: ಜೂನ್ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ
Arvind Kejriwal ಕಾಂಗ್ರೆಸ್ ಜತೆಗಿನ ಮೈತ್ರಿ ತಾತ್ಕಾಲಿಕ: ಕೇಜ್ರಿವಾಲ್
MUST WATCH
ಹೊಸ ಸೇರ್ಪಡೆ
ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ
Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ
Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್
Lok Sabha Election: ಜೂನ್ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ
8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ