ಐಎಸ್‌ಎಸ್‌ಎಫ್ ವಿಶ್ವಕಪ್‌ ಶೂಟಿಂಗ್‌ ಚಿನ್ನ ಗೆದ್ದ ಜಿತು ರಾಯ್‌

Team Udayavani, Mar 2, 2017, 3:45 AM IST

jitu-Rai.jpg

ಹೊಸದಿಲ್ಲಿ: ಭಾರತದ ಜಿತು ರಾಯ್‌ ಸದ್ಯ ಸಾಗುತ್ತಿರುವ ಐಎಸ್‌ಎಸ್‌ಎಫ್ ವಿಶ್ವಕಪ್‌ ಶೂಟಿಂಗ್‌ನಲ್ಲಿ ಅಮೋಘ ನಿರ್ವಹಣೆ ದಾಖಲಿಸಿದ್ದಾರೆ. ಈಗಾಗಲೇ ಕಂಚಿನ ಪದಕ ಜಯಿಸಿದ್ದ ಜಿತು ಬುಧವಾರ ನಡೆದ ಪುರುಷರ 50 ಮೀ. ಪಿಸ್ತೂಲ್‌ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದರು. ಇದು ಭಾರತಕ್ಕೆ ಲಭಿಸಿದ ಮೊದಲ ಚಿನ್ನವಾಗಿದೆ. ಇದೇ ಸ್ಪರ್ಧೆಯಲ್ಲಿ ಭಾರತದ ಅಮನ್‌ಪ್ರೀತ್‌ ಸಿಂಗ್‌ ಬೆಳ್ಳಿಯ ಪದಕ ಜಯಿಸಿದ್ದಾರೆ.

ಮಂಗಳವಾರ ನಡೆದ 10 ಮೀ. ಪಿಸ್ತೂಲ್‌ ಸ್ಪರ್ಧೆಯಲ್ಲಿ ಕಂಚು ಜಯಿಸಿದ್ದ ಆರ್ಮಿಯ ಜಿತು 230.1 ಅಂಕ ಗಳಿಸಿ ನೂತನ ವಿಶ್ವದಾಖಲೆಯೊಂದಿಗೆ ಚಿನ್ನ ಗೆದ್ದರು. ಫೈನಲ್‌ನಲ್ಲಿ ಬಹುತೇಕ ಹೊತ್ತು ಮುನ್ನಡೆಯಲ್ಲಿದ್ದ ಅಮನ್‌ಪ್ರೀತ್‌ ಸಿಂಗ್‌ ಅಂತಿಮವಾಗಿ 226.9 ಅಂಕಗಳೊಂದಿಗೆ ಬೆಳ್ಳಿಯ ಪದಕಕ್ಕೆ ತೃಪ್ತಿಪಡಬೇಕಾಯಿತು. ಇರಾನ್‌ನ ವಹಿದ್‌ ಗೋಲ್ಕಾಂಡನ್‌ 208.0 ಅಂಕ ಗಳಿಸಿ ಕಂಚು ಪಡೆದರು.

ಐದು ಹೊಡೆತಗಳ ಫೈನಲ್‌ ಹೋರಾಟದ ಮೊದಲೆರಡು ಸುತ್ತು ಮುಗಿದಾಗ 29ರ ಹರೆಯದ ಜಿತು ಆರನೇ ಸ್ಥಾನದಲ್ಲಿದ್ದರು. ಮೊದಲೆರಡು ಹೊಡೆತಗಳಲ್ಲಿ ಅವರು ತಲಾ 93.8 ಅಂಕ ಗಳಿಸಿದ್ದರು. ಈ ಹಂತದಲ್ಲಿ ಎಂಟು ಸ್ಪರ್ಧಿಗಳ ಈ ಹೋರಾಟದಲ್ಲಿ ಅಮನ್‌ಪ್ರೀತ್‌ 98.9 ಅಂಕಗಳೊಂದಿಗೆ ಮುನ್ನಡೆಯಲ್ಲಿದ್ದರು. ಮುಂದಿನ ಸುತ್ತುಗಳಲ್ಲಿ ಪಂಜಾಬ್‌ನ ಅಮನ್‌ಪ್ರೀತ್‌ ಮುನ್ನಡೆಯನ್ನು ವಿಸ್ತರಿಸಿದ್ದರು. ಆದರೆ ಎಲಿಮಿನೇಶನ್‌ ಸುತ್ತಿನಲ್ಲಿ ಜಿತು ಅದ್ಭುತ ರೀತಿಯಲ್ಲಿ 10.8 ಅಂಕ ಗಳಿಸಿದ್ದರಿಂದ ಆರರಿಂದ ಮೂರನೇ ಸ್ಥಾನಕ್ಕೇರುವಂತಾಯಿತು ಮತ್ತು ಕಝಾಕ್‌ಸ್ಥಾನದ ಖ್ಯಾತ ಶೂಟರ್‌ ವ್ಲದಿಮಿರ್‌ ಇಸ್ಸಾಚೆಂಕೊ ಅವರನ್ನು ಹೊರಗಟ್ಟಿದರು.ಮುಂದಿನೆರಡು ಸುತ್ತಿನಲ್ಲಿ ಜಿತು ಮತ್ತೆ 10.4 ಮತ್ತು 10.0 ಅಂಕ ಗಳಿಸಿ ಮೇಲುಗೈ ಸಾಧಿಸಿದರು. ಆದರೆ ಚೊಚ್ಚಲ ವಿಶ್ವಕಪ್‌ನಲ್ಲಿ ಆಡಿದ ಅಮನ್‌ಪ್ರೀತ್‌ ಹಿನ್ನಡೆ ಅನುಭವಿಸಿದರು. ಅಂತಿಮವಾಗಿ ಚಿನ್ನ ನಿರ್ಧಾರದ ಸುತ್ತಿನಲ್ಲಿ ಮ.ತ್ತೆ 10.5 ಅಂಕ ಪಡೆದ ಜಿತು ಅಗ್ರಸ್ಥಾನದೊಂದಿಗೆ ಚಿನ್ನ ಗೆದ್ದರು.ನನ್ನ ಬೆಂಬಲಿಗರ ಸಮ್ಮುಖದಲ್ಲಿ ಭಾರತದಲ್ಲಿ ನಡೆದ ಈ ಕೂಟದಲ್ಲಿ ಚಿನ್ನ ಗೆದ್ದಿರುವುದು ಅದ್ಭುತ ಕ್ಷಣ. ಇದೊಂದು ಬಲುದೊಡ್ಡ ಗೌರವ ಮತ್ತು ಪದಕ ವಿತರಣೆಯ ವೇಳೆ ಭಾರತೀಯ ಧ್ವಜವನ್ನು ಹಾರಿಸುವಾಗ ನನಗಾಗ ಖುಷಿಯನ್ನು ವ್ಯಕ್ತಪಡಿಸಲು ಶಬ್ದಗಳು ಹೊರಡುತ್ತಿಲ್ಲ ಎಂದು ಜಿತು ತಿಳಿಸಿದರು

ಟಾಪ್ ನ್ಯೂಸ್

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqwe

Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌

1-weee

Italian Open ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್‌

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.