ವಾರದ ನೆಲೆಯಲ್ಲಿ 6 ವಾರಗಳಲ್ಲೇ ಮೊದಲ ಪತನ ಕಂಡ ಮುಂಬಯಿ ಶೇರು


Team Udayavani, Mar 3, 2017, 5:54 PM IST

Sensex-Musings-700.jpg

ಮುಂಬಯಿ : ಕಳೆದ ಆರು ವಾರಗಳಲ್ಲೇ ಮೊದಲ ಬಾರಿಗೆ ವಾರದ ನೆಲೆಯಲ್ಲಿ  ಪತನ ಕಂಡಿರುವ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ವಹಿವಾಟನ್ನು 7.34 ಅಂಕಗಳ ಅಲ್ಪ ನಷ್ಟದೊಂದಿಗೆ 28,716.21 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 2.20 ಅಲ್ಪ ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 8,897.55 ಅಂಕಗಳ ಮಟ್ಟದಲ್ಲಿ ಸಮಾಪನಗೊಳಿಸಿತು.

ವಾರದಲ್ಲಿ ನೆಲೆಯಲ್ಲಿ ಅವಲೋಕಿಸಿದಾಗ ಸೆನ್ಸೆಕ್ಸ್‌ ಅನುಭವಿಸಿರುವ ನಷ್ಟ 60.52 ಅಂಕ. ಇದೇ ರೀತಿ ನಿಫ್ಟಿ ದಾಖಲಿಸಿರುವ ವಾರದ ನೆಲೆಯಲ್ಲಿನ ನಷ್ಟ 41.95 ಅಂಕ. 

ಅಮೆರಿಕದ ಪೆಡರಲ್‌ ರಿಸರ್ವ್‌ ಬ್ಯಾಂಕ್‌ ಈ ತಿಂಗಳಾಂತ್ಯದಲ್ಲಿ ತನ್ನ ಬಡ್ಡಿ ದರ ಕುರಿತಾದ ಪ್ರಕಟನೆಯನ್ನು ಮಾಡಲಿರುವುದರಿಂದ ವಿಶ್ವಾದ್ಯಂತದ ಶೇರು ಮಾರುಕಟ್ಟೆಗಳ ದೃಷ್ಟಿ ಇದೀಗ ಅಲ್ಲಿಗೆ ನೆಟ್ಟಿದೆ. 

ಇಂದಿನ ವಹಿವಾಟಿನಲ್ಲಿ ಎಚ್‌ ಡಿ ಎಫ್ ಸಿ ಶೇರು ಶೇ.1.89ರ ಕುಸಿತವನ್ನು ಕಂಡರೆ ಏಶ್ಯನ್‌ ಪೇಂಟ್ಸ್‌ ಶೇರು ಶೇ.1.34ರ ಕುಸಿತಕ್ಕೆ ಗುರಿಯಾಯಿತು. 

ಇಂದು ಕುಸಿತಕ್ಕೆ ಗುರಿಯಾದ ಇತರ ಕಂಪೆನಿಗಳೆಂದರೆ ಐಟಿಸಿ,  ಐಸಿಐಸಿಐ ಬ್ಯಾಂಕ್‌, ಎಸ್‌ಬಿಐ, ಮಾರುತಿ ಸುಜುಕಿ, ಮಹೀಂದ್ರ, ಭಾರ್ತಿ ಏರ್‌ಟೆಲ್‌ ಮತ್ತು ಟಿಸಿಎಸ್‌.

ಇದೇ ವೇಳೆ ರಿಲಯನ್ಸ್‌ ಶೇರು 2008ರ ಮೇ ತಿಂಗಳ ಬಳಿಕ ಇದೇ ಮೊದಲ ಬಾರಿಗೆಂಬಂತೆ ಶೇ.2.04ರ ಜಿಗಿತವನ್ನು ಕಂಡಿತು. 

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.