ಪಿಎಫ್, ಇಎಸ್ಐಗೆ ಶೀಘ್ರ ಸಾಮಾನ್ಯ ಅರ್ಜಿ
Team Udayavani, Mar 6, 2017, 3:45 AM IST
ಹೊಸದಿಲ್ಲಿ: ನೌಕರರ ಭವಿಷ್ಯ ನಿಧಿ (ಪಿಎಫ್) ಮತ್ತು ನೌಕರರ ರಾಜ್ಯ ವಿಮಾ (ಇಎಸ್ಐಸಿ)ನಿಧಿಗೆ ಸಾಮಾನ್ಯ ಅರ್ಜಿ ತುಂಬುವ ಪದ್ಧತಿ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ!
ಸರಕಾರ ಈ ಸಂಬಂಧ ಈಗಾಗಲೇ ಯೋಜನೆ ರೂಪಿಸಿದ್ದು, ಕಂಪನಿ ಸಿಬ್ಬಂದಿಗೆ ಕ್ಲಿಷ್ಟ ವಿಧಾನಗಳಿಂದ
ಕಿರಿಕಿರಿ ಅನುಭವಿಸುವುದನ್ನು ತಪ್ಪಿಸಲು ಮುಂದಾಗಿದೆ. ಕೇವಲ ಒಂದೇ ಅರ್ಜಿಯ ಮೂಲಕ ಪಿಎಫ್ ಮತ್ತು
ಇಎಸ್ಐಸಿ ನೋಂದಣಿಯನ್ನು ಸುಲಭಗೊಳ್ಳಲಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, “ಪಿಎಫ್ ಮತ್ತು ಇಎಸ್ಐಸಿ ನೋಂದಣಿ ಅರ್ಜಿಯನ್ನು ಸರಳ ಮಾದರಿಯಲ್ಲಿ ಸಿದ್ಧಗೊಳಿಸಲಾಗುತ್ತಿದೆ. ಇದರಿಂದ ದೇಶದ ಕೋಟ್ಯಂತರ ಸಿಬ್ಬಂದಿಗಳಿಗೆ ನೆರವಾಗಲಿದೆ’ ಎಂದಿದ್ದಾರೆ.
20 ಅಥವಾ 20ಕ್ಕಿಂತ ಹೆಚ್ಚು ಸಿಬ್ಬಂದಿಗಳಿರುವ ಕಂಪನಿಗಳಿಗೆ ಪಿಎಫ್ ನೋಂದಣಿ ಕಡ್ಡಾಯವಾಗಿದ್ದರೆ, 10 ಅಥವಾ 10ಕ್ಕಿಂತ ಜಾಸ್ತಿ ಸಿಬ್ಬಂದಿಗಳಿರುವವರಿಗೆ ಇಎಸ್ಐ ಕಡ್ಡಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ