ಮತ ಪೂರ್ಣ; ಇನ್ನು ಕೌಂಟ್‌ಡೌನ್‌

Team Udayavani, Mar 9, 2017, 3:45 AM IST

election.jpg

ಲಕ್ನೋ/ಇಂಫಾಲ್‌: ಉತ್ತರಪ್ರದೇಶ ಮತ್ತು ಮಣಿಪುರದಲ್ಲಿ ಕೊನೆಯ ಹಂತದ ಮತದಾನ ಬುಧವಾರ ಮುಕ್ತಾಯವಾಗಿದೆ. ಈ ಮೂಲಕ ಪಂಜಾಬ್‌, ಗೋವಾ, ಉತ್ತರಾಖಂಡ, ಗೋವಾ ಮತ್ತು ಉತ್ತರ ಪ್ರದೇಶ ವಿಧಾನಸಭೆಗೆ ನಡೆದ ಎರಡು ತಿಂಗಳ ಹಕ್ಕು ಚಲಾವಣೆಯ ಪ್ರಕ್ರಿಯೆ ಮುಕ್ತಾಯವಾಗಿದೆ. ಇನ್ನೇನಿದ್ದರೂ ಶನಿವಾರ ನಡೆಯಲಿರುವ ಮತ ಎಣಿಕೆಯ ದಿನಕ್ಕಾಗಿ ಎಲ್ಲರೂ ಕಾಯುಧಿತ್ತಿದ್ದಾರೆ. ಈ ನಡುವೆ ಚುನಾವಣಾ ಪೂರ್ವ ಸಮೀಕ್ಷೆಗಳು ಗುರುವಾರ ಬಿಡುಗಡೆಯಾಗಲಿವೆ. ನೋಟುಗಳ ಅಪನಗದೀಕರಣ ಬಳಿಕ  ನಡೆಯುತ್ತಿರುವ ಪ್ರಮುಖ ಚುನಾವಣೆಯೂ ಇದಾಗಿದೆ.

ಉ.ಪ್ರ.ದಲ್ಲಿ ಕೊನೆಯ ಹಂತ: ಒಟ್ಟು 40 ಕ್ಷೇತ್ರಗಳಲ್ಲಿನ ಏಳನೇ ಹಾಗೂ ಕೊನೆಯ ಹಂತದ ಮತದಾನ ಮುಕ್ತಾಯವಾಗಿದೆ. ಶೇ.60.03ರಷ್ಟು ಹಕ್ಕು ಚಲಾವಣೆಯಾಗಿದೆ. 2012ರಲ್ಲಿ ಇದೇ ಕ್ಷೇತ್ರಗಳಿಗೆ ಮತದಾನ ನಡೆದಿದ್ದ ವೇಳೆ ಶೇ.57.92ಧಿರಷ್ಟು ಹಕ್ಕು ಚಲಾವಣೆಯಾಗಿತ್ತು. ಫೆ.11ರಂದು ಮತದಾನ ಪ್ರಕ್ರಿಯೆ ಶುರುವಾದಾಗಿನಿಂದ ಶೇ.60-61ರ ಪ್ರಮಾಣದಲ್ಲಿಯೇ ಹಕ್ಕು ಚಲಾವಣೆಯಾಗಿತ್ತು. ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ.  2012ರಲ್ಲಿ 59.48ರಷ್ಟು ಹಕ್ಕು ಚಲಾವಣೆಯಾಗಿತ್ತು. 

ಶೇ.80ರಷ್ಟು ಮತ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಎರಡನೇ ಹಾಗೂ ಕೊನೆಯ ಹಂತದ ಮತದಾನ ಮುಕ್ತಾಯವಾಗಿದೆ. 22 ಕ್ಷೇತ್ರಗಳಲ್ಲಿ ಒಟ್ಟು ಶೇ.86ರಷ್ಟು ಹಕ್ಕು ಚಲಾವಣೆಯಾಗಿದೆ. ಸಣ್ಣ ಪುಟ್ಟ ಘಟನೆಗಳನ್ನು ಹೊರತುಪಡಿಸಿ ಉಳಿದಂತೆ ಮತದಾನ ಶಾಂತಿಯುತವಾಗಿತ್ತು. ಮೊದಲ ಹಂತದಲ್ಲಿ ಶೇ.86ರಷ್ಟು ಹಕ್ಕು ಚಲಾವಣೆಯಾಗಿತ್ತು.

ಟಾಪ್ ನ್ಯೂಸ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.