ಕಸ್ತೂರಿರಂಗನ್‌ ವರದಿ-ಬಿಜೆಪಿ ಸಂಸದರೇಕೆ ಮೌನ: ಐವನ್‌ 

Team Udayavani, Mar 9, 2017, 1:21 PM IST

09-REPORTER-10.jpg

ಮಂಗಳೂರು: ರಾಜ್ಯದ ವರದಿಯನ್ನು ಪರಿಗಣಿಸದೆ ಪಶ್ಚಿಮ ಘಟ್ಟದ ಹಳ್ಳಿಗಳ ಮೇಲೆ ತೂಗುಗತ್ತಿಯಾಗಿರುವ ಕಸ್ತೂರಿರಂಗನ್‌ ವರದಿಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರಕಾರ ಮುಂದಾಗಿರುವುದು ಖಂಡನೀಯ ಹಾಗೂ ರಾಜ್ಯದ ಜನರಿಗೆ ಕೇಂದ್ರದಿಂದ ಅನ್ಯಾಯವಾಗುತ್ತಿದ್ದರೂ ಈ ಭಾಗದ ಬಿಜೆಪಿ ಸಂಸದರು ಮೌನ ವಹಿಸಿದ್ದು ಯಾಕೆ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಪ್ರಶ್ನಿಸಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದ ವಿರೋಧವನ್ನು ಕೇಂದ್ರ ಸರಕಾರ ಒಪ್ಪಿಕೊಂಡು ಅಲ್ಲಿಗೆ ವಿನಾಯಿತಿ ನೀಡಿದೆ. ಆದರೆ ಕರ್ನಾಟಕದ ವಾದವನ್ನೇ ಆಲಿಸಲಿಲ್ಲ. ಯಾವುದೇ ಕಾರಣಕ್ಕೂ ಕಸ್ತೂರಿರಂಗನ್‌ ವರದಿ ಜಾರಿ ಮಾಡುವುದಿಲ್ಲ ಎಂದು ಯಡಿಯೂರಪ್ಪ ಅವರು ಒಂದು ಕಡೆ ಹೇಳುತ್ತಲೇ ಇದ್ದಾರೆ. ಕೇಂದ್ರ ಸರಕಾರ ಮಾತ್ರ ಇದನ್ನು ಆಲಿಸುತ್ತಿಲ್ಲ. ವಿಶೇಷವೆಂದರೆ ದ.ಕ. ಉಡುಪಿ ಭಾಗದ ಬಿಜೆಪಿ ಸಂಸದರು ಯಾವುದೇ ಹೋರಾಟದ ಮಾತೆತ್ತುತ್ತಿಲ್ಲ. ಡಿ.ವಿ. ಸದಾನಂದ ಗೌಡರು ಚಕಾರವೆತ್ತಿಲ್ಲ ಎಂದರು. 

ಕಾರ್ಪೊರೇಟರ್‌ ಅಶೋಕ್‌ ಡಿ.ಕೆ.,  ಮನುರಾಜ್‌, ನಝೀರ್‌ ಬಜಾಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.