ನೀವು ಹೇಳಿದ್ದರಲ್ಲಿ ಎಷ್ಟು ಸತ್ಯವಿದೆ: ಮಲ್ಯಗೆ ಪ್ರಶ್ನೆ
Team Udayavani, Mar 10, 2017, 3:45 AM IST
ನವದೆಹಲಿ: ಲಂಡನ್ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರ ಆಸ್ತಿ ದಾಖಲೆಗಳಿಗೆ ಸಂಬಂಧಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, “ನಿಮ್ಮ ದಾಖಲೆಗಳಲ್ಲಿನ ಸತ್ಯಾಂಶ ಎಷ್ಟು?’ ಎಂದು ಪ್ರಶ್ನಿಸಿದೆ.
ಅಲ್ಲದೆ, ಮಕ್ಕಳ ಹೆಸರಿಗೆ ವರ್ಗಾಯಿಸಲಾಗಿರುವ 40 ದಶಲಕ್ಷ ಡಾಲರ್ ಮೌಲ್ಯದ ಆಸ್ತಿ ಹಿಂದಿರುಗಿಸುವಂತೆ ಬ್ಯಾಂಕ್ಗಳು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿಯೂ ವಿಚಾರಣೆ ನಡೆಸಿತು. ಕರ್ನಾಟಕ ಹೈಕೋರ್ಟ್ ಆದೇಶವನ್ನು ಮೀರಿ 40 ದಶಲಕ್ಷ ಡಾಲರ್ ಮೌಲ್ಯದ ಆಸ್ತಿ ಮಕ್ಕಳ ಹೆಸರಿಗೆ ಹಸ್ತಾಂತರಿಸಿದ್ದೀರಿ ಎನ್ನಲಾಗಿದೆ ಇದಕ್ಕೇನೆನ್ನುತ್ತೀರಿ? ಎಂದು ಮಲ್ಯ ಪರ ವಾದಿಸಿದ ಹಿರಿಯ ನ್ಯಾಯವಾದಿ ಸಿ.ಎಸ್. ವೈದ್ಯನಾಥನ್ ಅವರನ್ನು ಪ್ರಶ್ನಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ