ಗುಜರಾತ್‌ ವಿವಿಯಲ್ಲಿ ವ್ಯಾಪಂ ಮಾದರಿ ಹಗರಣ?

Team Udayavani, Mar 11, 2017, 3:45 AM IST

Gujarat-medical-college.jpg

ಅಹಮದಾಬಾದ್‌: ಗುಜರಾತಿನ ವೈದ್ಯ ಕಾಲೇಜುಗಳಲ್ಲಿ ವ್ಯಾಪಂ ಮಾದರಿ ಹಗರಣ ನಡೆದಿರುವ ಶಂಕೆ ವ್ಯಕ್ತವಾಗಿದೆ.  ಮಾಹಿತಿ ಹಕ್ಕು ಕಾಯ್ದೆಯಡಿ ಗುಜರಾತ್‌ ವಿವಿ ಮತ್ತು ಭಾರತೀಯ ವೈದ್ಯ ಮಂಡಳಿ (ಎಂಸಿಐ) ಪಡೆದ ಮಾಹಿತಿಯಲ್ಲಿ ಈ ಅನುಮಾನಕ್ಕೆ ಎಡೆಮಾಡಿಕೊಡುವ ಅಂಶಗಳಿವೆ ಎನ್ನಲಾಗಿದೆ. ಸರ್ಕಾರಿ ವೈದ್ಯ ಕಾಲೇಜುಗಳು ಪರೀಕ್ಷೆಯಲ್ಲಿ ಫೇಲಾಗಿರುವ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ನೀಡಿರುವ ಮಾಹಿತಿ ಲಭ್ಯವಾಗಿದ್ದು, ಈ ಸಂಬಂಧ ಪ್ರಧಾನಿ ಕಚೇರಿ ಹಾಗೂ ಗುಜರಾತ್‌ ಸಿಎಂ ವಿಜಯ್‌ ರುಪಾನಿ ಅವರ ಕಚೇರಿಗೆ ದೂರು ಸಲ್ಲಿಕೆಯಾಗಿದೆ. 

2015ರ ಜನವರಿಯಲ್ಲಿ ವಿವಿಯು ಸ್ನಾತಕೋತ್ತರ ವೈದ್ಯ ಕಾಲೇಜುಗಳ ಪ್ರವೇಶಕ್ಕೆ ಪ್ರವೇಶ ಪರೀಕ್ಷೆ ನಡೆಸಿತ್ತು. ಲಭ್ಯವಿದ್ದ 300 ಸೀಟುಗಳಿಗೆ 900 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 200 ಮಂದಿ ಮಾತ್ರ ಉತ್ತೀರ್ಣರಾಗಿದ್ದರು. ಖಾಲಿ ಇದ್ದ 100 ಸೀಟುಗಳನ್ನು ಆರೋಗ್ಯ ಇಲಾಖೆ ವೈದ್ಯರು, ಅಧಿಕಾರಿಗಳು ತಮ್ಮ ಪರಿಚಯದವರ ಮಕ್ಕಳಿಗೆ ನೀಡಿದ್ದಾರೆ ಎಂಬ ಮಾಹಿತಿ ಆರ್‌ಟಿಐ ಮೂಲಕ ಬಹಿರಂಗವಾಗಿದೆ.

ಟಾಪ್ ನ್ಯೂಸ್

Modi, Shah, Dhoni, Shahrukh, Sachin apply for the post of Team India coach!

Team India ಕೋಚ್ ಹುದ್ದೆಗೆ ಮೋದಿ, ಶಾ, ಧೋನಿ, ಶಾರುಖ್, ಸಚಿನ್ ಅರ್ಜಿ! ಏನಿದರ ಅಸಲೀಯತ್ತು?

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

arrested

Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ

kejriwal-2

Kejriwal ಅರ್ಜಿ ತುರ್ತು ವಿಚಾರಣೆಗೆ ಒಪ್ಪದ ಸುಪ್ರೀಂ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Modi, Shah, Dhoni, Shahrukh, Sachin apply for the post of Team India coach!

Team India ಕೋಚ್ ಹುದ್ದೆಗೆ ಮೋದಿ, ಶಾ, ಧೋನಿ, ಶಾರುಖ್, ಸಚಿನ್ ಅರ್ಜಿ! ಏನಿದರ ಅಸಲೀಯತ್ತು?

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.