ಅಪರಾಧರಹಿತ ಸಮಾಜ ನಿರ್ಮಾಣದಲ್ಲಿ ಸಹಕರಿಸಿ: ರಾಮ ನಾಯ್ಕ

Team Udayavani, Mar 15, 2017, 12:31 PM IST

1303ble7ph.jpg

ಬೆಳ್ತಂಗಡಿ: ವಿದ್ಯಾರ್ಥಿ ದೆಸೆಯಲ್ಲಿ ಕೆಲವು ಕಾನೂನಿನ ಅರಿವನ್ನು ಪಡೆದು, ಅಪರಾಧ – ಅಪಘಾತ ರಹಿತ ಸಮಾಜ ನಿರ್ಮಾಣದಲ್ಲಿ ಸಹಕರಿಸಿ ಎಂದು ಧರ್ಮಸ್ಥಳ ಪೊಲೀಸ್‌ ಠಾಣಾ ಉಪ ನಿರೀಕ್ಷಕ ರಾಮ ನಾಯ್ಕ ಹೇಳಿದರು.

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜರಗಿದ ಸುರಕ್ಷತೆ ಹಾಗೂ ಕಾನೂನು ಮಾಹಿತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಿದ್ಯಾರ್ಥಿ ಜೀವನದಲ್ಲಿ ಮೊಬೈಲ್‌, ವಾಹನ, ಟಿ.ವಿಯ ಬಳಕೆಯ ಬಗ್ಗೆ ಜಾಗರೂಕರಾಗಿ ಇರುವಂತೆ ಎಚ್ಚರಿಕೆ ನೀಡಿದರು. ಮಾದಕದ್ರವ್ಯ ಅಪಾಯದ ಬಗ್ಗೆ ಮಾಹಿತಿ ನೀಡಿದರು. ಅಪಘಾತ ಸಂಭವಿಸಿದಾಗ ವಿದ್ಯಾರ್ಥಿಗಳು ಏನು ಮಾಡಬಹುದು ಎಂಬ ಬಗ್ಗೆ   ತಿಳಿಸಿದ ಅವರು ಪೊಲೀಸ್‌ ಇಲಾಖೆಯ ರೂಪುರೇಷೆ – ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿದರು.

ಠಾಣಾಧಿಕಾರಿ ರವೀಂದ್ರ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಜನಾರ್ದನ ಬಿ. ಭಾಗವಹಿಸಿದ್ದರು. ಶಿಕ್ಷಕರಾದ ಮುಕುಂದಚಂದ್ರ ವಂದಿಸಿ, ಧನ್ಯ ಕುಮಾರ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಸಂಸ್ಕೃತಿ ಸಂರಕ್ಷಣೆಯೆಡೆಗೆ 130 ಸಸ್ಯಪ್ರಭೇದಗಳ ಸಂರಕ್ಷಣೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.