ಇಂಡಿಯನ್‌ ವೆಲ್ಸ್‌ ಟೆನಿಸ್‌ : ಜೊಕೋವಿಕ್‌ಗೆ ಆಘಾತ

Team Udayavani, Mar 17, 2017, 10:34 AM IST

roger-federer-beat-rafael-n.jpg

ಇಂಡಿಯನ್‌ ವೆಲ್ಸ್‌: ನೊವಾಕ್‌ ಜೊಕೋವಿಕ್‌ ಅವರನ್ನು ಕೆಡಹಿದ ನಿಕ್‌ ಕಿರ್ಗಿಯೋಸ್‌ ಅವರು ಇಂಡಿಯನ್‌ ವೆಲ್ಸ್‌ ಟೆನಿಸ್‌ ಕೂಟದ ಕ್ವಾರ್ಟರ್‌ಫೈನಲಿಗೇರಿದ್ದಾರೆ. 

ಕ್ವಾರ್ಟರ್‌ಫೈನಲ್‌ ಹೋರಾಟದಲ್ಲಿ ಅವರು ಸ್ವಿಸ್‌ನ ರೋಜರ್‌ ಫೆಡರರ್‌ ಅವರನ್ನು ಎದುರಿಸಲಿದ್ದಾರೆ. ಫೆಡರರ್‌ ಇನ್ನೊಂದು ನಾಲ್ಕನೇ ಸುತ್ತಿನ ಪಂದ್ಯದಲ್ಲಿ ರಫೆಲ್‌ ನಡಾಲ್‌ ಅವರನ್ನು 6-2, 6-3 ನೇರ ಸೆಟ್‌ಗಳಿಂದ ಸೋಲಿಸಿದ್ದರು.

ಅಮೋಘ ಆಟದ ಪ್ರದರ್ಶನ ನೀಡಿದ ವಿಶ್ವದ 16ನೇ ರ್‍ಯಾಂಕಿನ ಕಿರ್ಗಿಯೋಸ್‌ 6-4, 7-6 (7-3) ಸೆಟ್‌ಗಳಿಂದ ಮೂರು ಬಾರಿಯ ಹಾಲಿ ಚಾಂಪಿಯನ್‌ ಜೊಕೋವಿಕ್‌ ಅವರನ್ನು ಉರುಳಿಸಿದರು. ಈ ಮೂಲಕ ಇಲ್ಲಿ ಜೊಕೋವಿಕ್‌ ಅವರ 19 ಪಂದ್ಯ ಗೆಲುವಿನ ಓಟಕ್ಕೆ ಬ್ರೇಕ್‌ ನೀಡಿದರು. 

ಆಸ್ಟ್ರೇಲಿಯನ್‌ ಓಪನ್‌ನ ಫೈನಲ್‌ನಲ್ಲೂ ನಡಾಲ್‌ ಅವರನ್ನು ಕೆಡಹಿದ್ದ ಫೆಡರರ್‌ ಇಲ್ಲಿಯೂ ಸ್ಪೇನ್‌ನ ಎದುರಾಳಿಯೆದುರು ನೇರ ಸೆಟ್‌ಗಳ ಜಯಭೇರಿ ಸಾಧಿಸಿ ಮುನ್ನಡೆದರು. ಇದು ನಡಾಲ್‌ ವಿರುದ್ಧ ಫೆಡರರ್‌ ಅವರ ಸತತ ಮೂರನೇ ಗೆಲುವು ಆಗಿದೆ. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.