100ನೇ ಟೆಸ್ಟ್‌ ಸಂಭ್ರಮದಲ್ಲಿ ಬಾಂಗ್ಲಾಅದ್ಭುತ ಬ್ಯಾಟಿಂಗ್‌

Team Udayavani, Mar 18, 2017, 10:32 AM IST

Sri-Lanka-v-Bangladesh.jpg

ಕೊಲಂಬೊ: ಆತಿಥೇಯ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ಬಾಂಗ್ಲಾ ಆಟಗಾರರು ದಿಟ್ಟ ಬ್ಯಾಟಿಂಗ್‌ ಪ್ರದರ್ಶಿಸಿದ್ದಾರೆ. ಬಹುತೇಕ ಎಲ್ಲ ಆಟಗಾರರ ಕೊಡುಗೆಯಿಂದಾಗಿ ಬಾಂಗ್ಲಾದೇಶ 129 ರನ್‌ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದೆ.

ಐದು ವಿಕೆಟಿಗೆ 214 ರನ್ನಿನಿಂದ ಮೂರನೇ ದಿನದ ಆಟ ಆರಂಭಿಸಿದ ಬಾಂಗ್ಲಾದೇಶವು ಶಕಿಬ್‌ ಅಲ್‌ ಹಸನ್‌ ಅವರ ಆಕರ್ಷಕ ಹಾಗೂ ಮುಶ್ಫಿàಕರ್‌ ರಹೀಂ ಮತ್ತು ಮೊಸಡೆಕ್‌ ಹೊಸೇನ್‌ ಅವರ ಉತ್ತಮ ಆಟದಿಂದಾಗಿ 467 ರನ್‌ ಗಳಿಸಿ ಆಲೌಟಾಯಿತು. 129 ರನ್‌ ಮೊದಲ ಇನ್ನಿಂಗ್ಸ್‌  ಹಿನ್ನಡೆ ಪಡೆದ ಶ್ರೀಲಂಕಾ ದಿನದಾಟದ ಅಂತ್ಯಕ್ಕೆ ಯಾವುದೇ ವಿಕೆಟ್‌ ಕಳೆದುಕೊಳ್ಳದೇ 54 ರನ್‌ ಗಳಿಸಿದೆ. 

ಶಕಿಬ್‌ ಅಲ್‌ ಹಸನ್‌ ಅವರ ಸೊಗಸಾದ ಶತಕ ದಿನದ ವಿಶೇಷ ವಾಗಿತ್ತು. 18 ರನ್ನಿನಿಂದ ಆಟ ಮುಂದುವರಿಸಿದ ಶಕಿಬ್‌ ಅವರು ಎರಡು ಉತ್ತಮ ಜತೆಯಾಟದಲ್ಲಿ ಪಾಲ್ಗೊಂಡರಲ್ಲದೇ ವೈಯಕ್ತಿಕವಾಗಿ ಶತಕ ದಾಖಲಿಸಿ ಸಂಭ್ರಮಿಸಿದರು. ಇದು ಟೆಸ್ಟ್‌ನಲ್ಲಿ ಅವರ ಐದನೇ ಶತಕವಾಗಿದೆ. 159 ಎಸೆತ ಎದುರಿಸಿದ ಅವರು 10 ಬೌಂಡರಿ ನೆರವಿನಿಂದ 116 ರನ್‌ ಗಳಿಸಿದರು. ರಹೀಂ ಜತೆ ಆರನೇ ವಿಕೆಟಿಗೆ 92 ಮತ್ತು ಮೊಸಡೆಕ್‌ ಹೊಸೇನ್‌ ಜತೆ 7ನೇ ವಿಕೆಟಿಗೆ 131 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡ ಶಕಿಬ್‌ ತಂಡ ಇನ್ನಿಂಗ್ಸ್‌ ಮುನ್ನಡೆ ಸಾಧಿಸಲು ನೆರವಾದರು.

ಬಿಗು ದಾಳಿ ಸಂಘಟಿಸಿದ ರಂಗನ ಹೆರಾತ್‌ ಮತ್ತು ಲಕ್ಷಣ್‌ ಸಂಡಕನ್‌ ತಲಾ ನಾಲ್ಕು ವಿಕೆ‌ಟ್‌ ಕಿತ್ತರು.

ಸಂಕ್ಷಿಪ್ತ ಸ್ಕೋರು: ಶ್ರೀಲಂಕಾ 338 ಮತ್ತು ವಿಕೆಟ್‌ ನಷ್ಟವಿಲ್ಲದೇ 54 (ದಿಮುತ್‌ ಕರುಣರತ್ನೆ 25 ಬ್ಯಾಟಿಂಗ್‌, ಉಪುಲ್‌ ತರಂಗ 25 ಬ್ಯಾಟಿಂಗ್‌); ಬಾಂಗ್ಲಾದೇಶ 467 (ತಮಿಮ್‌ ಇಕ್ಬಾಲ್‌ 49, ಸೌಮ್ಯಾ ಸರ್ಕಾರ್‌ 61, ಇಮ್ರುಲ್‌ ಕಯಿಸ್‌ 34, ಶಬ್ಬೀರ್‌ ರೆಹಮಾನ್‌ 42, ಶಕಿಬ್‌ ಅಲ್‌ ಹಸನ್‌ 116, ಮುಶ್ಫಿàಕರ್‌ ರಹೀಂ 52, ಮೊಸಡೆಕ್‌ ಹೊಸೇನ್‌ 75, ಮೆಹೆದಿ ಹಸನ್‌ ಮಿರಾಜ್‌ 24, ಸುರಂಗ ಲಕ್ಮಲ್‌ 90ಕ್ಕೆ 2, ರಂಗನ ಹೆರಾತ್‌ 82ಕ್ಕೆ 4, ಲಕ್ಷಣ್‌ ಸಂಡಕನ್‌ 140ಕ್ಕೆ 4).

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.