ಶಿವಾನಂದ ಪೈ ಸಿಬಿಐಗೆ:  ಕೇರಳ ಹೈಕೋರ್ಟ್‌

Team Udayavani, Mar 18, 2017, 12:52 PM IST

livelaw_1468838755_725x725.jpg

ಮಂಗಳೂರು: ಕೇರಳ ಹೈಕೋರ್ಟ್‌ನ ಏಕಸದಸ್ಯ ಪೀಠವು ಗುರುವಾರ ರಾಘವೇಂದ್ರತೀರ್ಥ ಯಾನೆ ಶಿವಾನಂದ ಪೈ ಹಾಕಿದ ಅರ್ಜಿಯನ್ನು ವಜಾ ಮಾಡಿ ಆತನನ್ನು ಸಿಬಿಐಗೆ ವಿಚಾರಣೆಗೆ ಒಪ್ಪಿಸುವಂತೆ ಆದೇಶಿಸಿದೆ.

ಆತನ ಪಿಟಿಷನ್‌ ರದ್ದುಗೊಳಿಸಿ ಸಿಬಿಐ ವಿಚಾರಣೆಗೆ ಯಾವುದೇ ಅಡ್ಡಿ ಯಿಲ್ಲ ಎಂದು ಸ್ಪಷ್ಟಪಡಿಸಿದೆ.ಎರ್ನಾಕುಲಂ ಜಿಲ್ಲಾ ನ್ಯಾಯಾ ಲಯದಲ್ಲಿ ವಿಚಾರಣೆ ಬಾಕಿಯಿರುವ ಕಾರಣ ಅದರ ಅಂತಿಮ ತೀರ್ಪಿಗಾಗಿ ಕಾದಿರಿಸಲಾಗಿತ್ತು ಎಂದು ಪಿಟಿಷನರ್‌ ತಿಳಿಸಿದ್ದಾರೆ.

ಶ್ರೀ ಕಾಶೀ ಮಠ ಸಂಸ್ಥಾನದ 234 ಬಂಗಾರದ ಆಭರಣ, ಬೆಳ್ಳಿಯ ವಸ್ತುಗಳು ಮತ್ತು ಸಂಸ್ಥಾನಕ್ಕೆ ಸೇರಿದ ವಜ್ರ ವೈಢೂರ್ಯ ಸೇರಿದಂತೆ ಎಲ್ಲವನ್ನು ಶಿವಾನಂದ ಪೈ ಯಾನೆ ಚೋಟುವಿನಿಂದ ಹಿಂಪಡೆ ಯಬೇಕು ಎಂದು ನ್ಯಾಯಾಲಯದ ಏಕಸದಸ್ಯ ಪೀಠ ಹೇಳಿದೆ.

ಶ್ರೀ ಕಾಶೀ ಮಠ ಸಂಸ್ಥಾನದ ಪದಚ್ಯುತ ಸ್ವಾಮೀಜಿ ರಾಘವೇಂದ್ರ ತೀರ್ಥ ಯಾನೆ ಶಿವಾನಂದ ಪೈಯನ್ನು ಬೆಂಗಳೂರು ಹೊರವಲಯದಲ್ಲಿ ಮಾ.6ರಂದು ಆಂಧ್ರಪ್ರದೇಶದ ಸಿಐಡಿ ಪೊಲೀಸರು ಬಂಧಿಸಿದ್ದರು.ಮಠಕ್ಕೆ ಸೇರಿದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳನ್ನುಅಪಹರಿಸಿ ಶಿವಾನಂದಪೈ ಕಳೆದ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ತಿರುಪತಿ ಮತ್ತು ಕಡಪ  ನ್ಯಾಯಾಲಯಗಳು ಈ ಸೊತ್ತುಗಳನ್ನು ಸಂಸ್ಥಾನಕ್ಕೆ ಹಿಂದಿರುಗಿಸುವಂತೆ ಆತನಿಗೆ ಆದೇಶ ನೀಡಿದ್ದವು. ನ್ಯಾಯಾಲಯದ ಆದೇಶಕ್ಕೆ ಬೆಲೆನೀಡದೆ ತಲೆಮರೆಸಿಕೊಂಡಿದ್ದರಿಂದ, ಕೇರಳ ಪೋಲಿಸರು ಕೂಡ
ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಮನವಿ ಸಲ್ಲಿಸಿದ್ದರು. ಹಾಗೆಕರ್ನಾಟಕ ಸಹಿತ 3 ರಾಜ್ಯಗಳಲ್ಲಿ ಶಿವಾನಂದ ಪೈ ವಿರುದ್ಧ ಕೇಸುದಾಖಲಾಗಿತ್ತು. 

ಸಿಬಿಐ ಈತನ ವಿರುದ್ಧ “ರೆಡ್‌ ಕಾರ್ನರ್‌’ ನೋಟಿಸ್‌ ಹೊರಡಿಸಿ, ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿತ್ತು. 

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.