ನನ್ನ ಹಾಡು ಹಾಡಬೇಡಿ! ಎಸ್ಪಿಬಿಗೆ ಇಳೆಯರಾಜ ಲೀಗಲ್ ನೋಟಿಸ್
Team Udayavani, Mar 19, 2017, 3:28 PM IST
ಹೊಸದಿಲ್ಲಿ: ನಾನು ಸಂಗೀತ ಸಂಯೋಜನೆ ಮಾಡಿರುವ ಹಾಡುಗಳನ್ನು ಹಾಡಬಾರದು ಎಂದು ಮೇರು ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಅವರು ಲೀಗಲ್ ನೋಟಿಸ್ ನೀಡಿದ್ದಾರೆ.
ನನ್ನ ಅನುಮತಿ ಇಲ್ಲದೆ ಹಾಡುಗಳನ್ನು ನೀವು ಸಂಗೀತ ಕಾರ್ಯಕ್ರಮಗಳಲ್ಲಿ ಹಾಡಬಾರದು ಎಂದು ನೋಟಿಸ್ನಲ್ಲಿ ಎಚ್ಚರಿಸಿದ್ದಾರೆ.
ಚಿತ್ರರಂಗದಲ್ಲಿ 50 ವರ್ಷಗಳನ್ನು ಕಳೆದ ಸಂಭ್ರಮದಲ್ಲಿರುವ ಎಸ್ಪಿಬಿ ವಿದೇಶಗಳಲ್ಲಿ ಎಸ್ಪಿಬಿ -50 ಎನ್ನುವ ಹೆಸರಿನಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಅಲ್ಲಿ ನ ವೇದಿಕೆಗಳಲ್ಲಿ ಗಾಯಕಿ ಚಿತ್ರಾ , ಚರಣ್ ಅವರೊಂದಿಗೆ ಇಳೆಯರಾಜ ಧ್ವನಿ ಸಂಯೋಜಿಸಿದ ಅನೇಕ ಸೂಪರ್ ಹಿಟ್ ಹಾಡುಗಳನ್ನು ಹಾಡಿದ್ದರು.
ಲೀಗಲ್ ನೋಟಿಸ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿಬಿ ಇಳೆಯರಾಜ ಅವರಿಗೆ ನಾನು ಕಾನೂನಾತ್ಮಕವಾಗಿಯೇ ಉತ್ತರ ನೀಡುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?