ರಂಗೇರಿದ ಮಿನಿ ಸಮರ; ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Team Udayavani, Mar 20, 2017, 3:07 PM IST

Mini-Poll-Fight.jpg

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರತೊಡಗಿದ್ದು, ಸೋಮವಾರ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಅದ್ದೂರಿ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಸಹಕಾರ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ಎದುರಾಗಿದ್ದು, ಅವರ ಪತ್ನಿ ಗೀತಾ ಮಹದೇವಪ್ರಸಾದ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಇಂದು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಗುಂಡ್ಲುಪೇಟೆ ಬಿಜೆಪಿ ಅಭ್ಯರ್ಥಿಯಾಗಿ ನಿರಂಜನ್ ಕುಮಾರ್ ನಾಮಪತ್ರ ಸಲ್ಲಿಸಿದರು.

ಸಚಿವ ಸ್ಥಾನ ವಂಚಿತರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಡ್ಡು ಹೊಡೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ನಂಜನಗೂಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ್ದರೆ,  ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದಿರುವ ಅಭ್ಯರ್ಥಿ ಕಳಲೆ ಕೇಶವಮೂರ್ತಿ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವಾಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಘಟಾನುಘಟಿ ನಾಯಕರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ನೆರೆದಿದ್ದರು.

ಲಾಠಿಚಾರ್ಜ್, ಕಾರ್ಯಕರ್ತರು ಚೆಲ್ಲಾಪಿಲ್ಲಿ!
ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಉಭಯ ಪಕ್ಷಗಳ ಕಾರ್ಯಕರ್ತರು ಮುಖಾಮುಖಿಯಾದ ವೇಳೆ ವಾಗ್ವಾದ, ಜಟಾಪಟಿ ನಡದಿತ್ತು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ದಿಕ್ಕಾಪಾಲಾಗಿ ಓಡಿ ಹೋದ ಘಟನೆ ನಡೆಯಿತು.

ಟಾಪ್ ನ್ಯೂಸ್

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.