40 ಅಡಿ ಆಳದ ಪ್ರಪಾತಕ್ಕೆ ಬಿದ್ದು, ಸಮುದ್ರದಲ್ಲಿ ಈಜಿದ ಗರ್ಭಿಣಿ ಹಸು!

Team Udayavani, Mar 22, 2017, 5:29 AM IST

4.jpg

ಕೆಲವೊಮ್ಮೆ ನಮ್ಮ ನಿರೀಕ್ಷೆಗಳಿಗೇ ಎಟುಕದಂಥ ಘಟನೆಗಳು ನಡೆಯುತ್ತವೆ. 40 ಅಡಿ ಎತ್ತರದಿಂದ ಪ್ರಪಾತಕ್ಕೆ ಬಿದ್ದರೆ ಯಾರಾದರೂ ಬದುಕುಳಿಯಲು ಸಾಧ್ಯವೇ? ಬ್ರಿಟನ್‌ನ ಹುಲ್ಲುಗಾವಲೊಂದರಲ್ಲಿ ಮೇಯುತ್ತಿದ್ದ ಗರ್ಭಿಣಿ ಹಸು 40 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ.

ಪ್ರಪಾತದಲ್ಲಿ ಸಮುದ್ರ ಮತ್ತು ದ್ವೀಪ ಸಮೂಹಗಳು ಇದ್ದವು. ಆಶ್ಚರ್ಯವೇನೆಂದರೆ ಒಂದಿಡೀ ರಾತ್ರಿಯನ್ನು ಪ್ರಪಾತದಲ್ಲಿ ಕಳೆದ ಹಸು, ಸಮುದ್ರದಲ್ಲಿ ಈಜಿಕೊಂಡು ಬೇರೊಂದು ದ್ವೀಪ ಸೇರಿತ್ತು. ಹಸು ಯಾವ ದ್ವೀಪದಲ್ಲಿದೆ ಎಂದು ಪತ್ತೆ ಮಾಡಿದ ಪ್ರಾಣಿ ರಕ್ಷಣಾ ಸಂಸ್ಥೆ 9 ಗಂಟೆಗಳ ಕಾರ್ಯಾಚರಣೆ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.

ಟಾಪ್ ನ್ಯೂಸ್

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.