ಸಿಎಂ ಸಂಧಾನ ಸಕ್ಸಸ್; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್

Team Udayavani, Mar 23, 2017, 7:00 PM IST

Protest-Called-off.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಜೊತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಕನಿಷ್ಠ ಹತ್ತು ಸಾವಿರ ರೂಪಾಯಿ ಮಾಸಿಕ ಗೌರವಧನಕ್ಕಾಗಿ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಹೋರಾಟ ಗುರುವಾರ ವಾಪಸ್ ತೆಗೆದುಕೊಂಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಗೌರವಧನ ಹೆಚ್ಚಳಕ್ಕಾಗಿ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ತೀವ್ರಗೊಳಿಸಿರುವಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಹಾಗೂ ಇತರ ಮುಖಂಡರನ್ನು ಸಿಎಂ ಗೃಹ ಕಚೇರಿಗೆ ಕರೆದೊಯ್ದಿದ್ದರು.

ತಾವು ಅಂಗನವಾಡಿ ಕಾರ್ಯಕರ್ತೆಯರ ಹೋರಾಟದ ಪರವಾಗಿದ್ದು, ನಿಮ್ಮ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಯಾವ ಕಾರಣಕ್ಕೂ ಕೊಟ್ಟ ಮಾತು ತಪ್ಪುವುದಿಲ್ಲ. ನೀತಿ ಸಂಹಿತೆ ಸಮಸ್ಯೆ ಇದೆ. ಹಾಗಾಗಿ ಏಪ್ರಿಲ್ 19ರ ಬದಲು, ಏ.10ರಂದೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಮಾತುಕತೆ ನಡೆಸುವಂತೆ ಸಚಿವೆ ಉಮಾಶ್ರೀಗೆ ಸೂಚನೆ ನೀಡಿದ್ದರು. ಅದರಂತೆ ಉಮಾಶ್ರೀ ಅವರು ಮಾತುಕತೆ ನಡೆಸಿದ ಬಳಿಕ, ಪ್ರತಿಭಟನೆ ವಾಪಸ್ ಪಡೆದುಕೊಂಡಿರುವುದಾಗಿ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಫ್ರೀಡಂಪಾರ್ಕ್ ನಲ್ಲಿ ಘೋಷಿಸಿದರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.