ಬಿಜೆಪಿಗನಾಗಿ ಇಂದು ಕೃಷ್ಣಾಗಮನ


Team Udayavani, Mar 24, 2017, 3:45 AM IST

SM24.jpg

ಬೆಂಗಳೂರು: ಬುಧವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಶುಕ್ರವಾರ ಸಂಜೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.ಸಂಜೆ 7 ಗಂಟೆಗೆ ತಮ್ಮ ಕುಟುಂಬ ಸದಸ್ಯರೊಂದಿಗೆ ವಿಶೇಷ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಠಿ†àಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಎಸ್‌.ಎಂ.ಕೃಷ್ಣ ಅವರನ್ನು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸ್ವಾಗತಿಸಲಿದ್ದು, ಅಲ್ಲಿಂದ ನೇರವಾಗಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಕರೆತರಲಿದ್ದಾರೆ.

ಬಿಜೆಪಿ ಸೇರಿದ ಬಳಿಕ ಮೊದಲ ಬಾರಿ ರಾಜ್ಯಕ್ಕೆ ಬರುತ್ತಿರುವ ಎಸ್‌.ಎಂ.ಕೃಷ್ಣ ಅವರನ್ನು ಸ್ವಾಗತಿಸಲು ಸಂಜೆ 8 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ವಿಶೇಷ ಸಭೆ ಏರ್ಪಡಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಮತ್ತಿತತರು ಈ ಸಂದರ್ಭದಲ್ಲಿ ಹಾಜರಿದ್ದು, ಕೃಷ್ಣ ಅವರನ್ನು ಅಭಿನಂದಿಸಲಿದ್ದಾರೆ.

ಇದಾದ ಬಳಿಕ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಪ್ರಚಾರ ವೈಖರಿ ಕುರಿತು ಯಡಿಯೂರಪ್ಪ ಮತ್ತು ಎಸ್‌.ಎಂ.ಕೃಷ್ಣ ಅವರು ಪ್ರತ್ಯೇಕ ಸಮಾಲೋಚನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಬಗ್ಗೆ ಕೃಷ್ಣ ಅವರು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.