ನೀನು ಫೇಲಾದರೆ ನನಗೆ ಬೇಸರವಿಲ್ಲ. ನೀನು ಅತ್ತರೆ ನನಗೆ ನೋವು

Team Udayavani, Mar 26, 2017, 8:40 AM IST

4.jpg

ದೇಶದೆಲ್ಲೆಡೆ ಈಗ ಪರೀಕ್ಷಾ ಸಮಯ. ಹೆಚ್ಚು ಅಂಕಗಳಿಸುವಂತೆ ಮಕ್ಕಳ ಮೇಲೆ ಪೋಷಕರೇನು ಕಡಿಮೆ ಒತ್ತಡ ಹೇರುತ್ತಾರೆಯೇ? ಹನಾ ಎಂಬ ವಿದ್ಯಾರ್ಥಿನಿ ಜಗತ್ತಿನ ಎಲ್ಲಾ ಪೋಷಕರಿಗೂ ಪಾಠದಂತಿರುವ ಟ್ವೀಟ್‌ ಒಂದನ್ನು ಮಾಡಿದ್ದಾಳೆ. ಅವಳ ಟ್ವೀಟ್‌ ಈ ರೀತಿ ಇದೆ. “ನನ್ನ ತಾಯಿಗೆ ನಾನು ಗಣಿತದಲ್ಲಿ ಫೇಲ್‌ ಆದೆ ಎಂದು ಹೇಳಿದೆ’.

ಆಕೆಯ ಉತ್ತರ ಈ ರೀತಿ ಇತ್ತು. “ನೀನು ಗಣಿತದಲ್ಲಿ ಫೇಲ್‌ ಆದರೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಪರೀಕ್ಷೆಯಲ್ಲಿ 1,000 ಕಡಿಮೆ ಅಂಕ ಗಳಿಸಿದರೆ, ಸ್ಟಾಂಡ್‌ ಫೋರ್ಡ್‌ ವಿವಿಗೆ ನೀನು ಆಯ್ಕೆಯಾಗದಿದ್ದರೂ ಬೇಜಾ ರಿಲ್ಲ. ಆದರೆ ನೀನು ಅಳುತ್ತಾ ಕೂತರೆ ನನಗೆ ಬೇಜಾರಾ ಗುತ್ತದೆ. ನೀನು ಒತ್ತಡಕ್ಕೊಳಗಾದರೆ ಅಥವಾ ಬೇಸರದಿಂದ ದಿನ ದೂಡಿದರೆ ನನಗೆ ನೋವಾಗುತ್ತದೆ. ಹಸಿವಾದ ಕೂಡಲೆ ನಿನಗೆ ತಿನ್ನಲು ಏನೂ ಸಿಗದಿದ್ದರೆ ನನಗೆ ಆತಂಕ ವಾಗುತ್ತದೆ.’ ಎಂದು ತನ್ನ ತಾಯಿ ತನಗೆ ಮರುಸಂದೇಶ ನೀಡಿರುವುದಾಗಿ ಅವಳು ಟ್ವೀಟ್‌ ಮಾಡಿದ್ದಾಳೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.