ದೇರೆಬೈಲ್‌ ಕೊಂಚಾಡಿ: ಬ್ರಹ್ಮಕಲಶೋತ್ಸವ, ವರ್ಷಾವಧಿ ಉತ್ಸವ

Team Udayavani, Mar 31, 2017, 10:07 AM IST

31-REPORTER-18.jpg

ಮಂಗಳೂರು: ಪ್ರತಿ ಊರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದರೆ ಅಲ್ಲಿ ಧರ್ಮ ಹಾಗೂ ಸಂಸ್ಕಾರ ಉಳಿಯುತ್ತದೆ. ಜತೆಗೆ ನಮ್ಮ ಸಂಸ್ಕಾರದ ಬೆಳವಣಿಗೆಗೂ ಧಾರ್ಮಿಕತೆಯೇ ಪ್ರಮು ಖವಾಗಿದೆ. ಹೀಗಾಗಿ ನಾವು ಒಗ್ಗಟ್ಟಿನಿಂದ ಇಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ದೇರೆಬೈಲ್‌ ಕೊಂಚಾಡಿ ತೋಟದಮನೆ ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ಉತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.  ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವ ಚನ ನೀಡಿ, ನಾವು ಎಷ್ಟೇ ಜನ್ಮ ಪಡೆದರೂ ತಾಯಿ ಋಣ ತೀರಿಸುವುದು ಅಸಾಧ್ಯ. ಹೀಗಾಗಿ ನಾವು ತಾಯಿಯನ್ನು ಪೂಜ್ಯ ಭಾವನೆಯಿಂದ ನೋಡಬೇಕು. ಅದು ದೇವರ ಆರಾಧನೆಗೆ ಸಮಾನವಾಗುತ್ತದೆ ಎಂದರು.

ಶ್ರೀದೇವಿ ಎಜುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್‌, ಮಾಜಿ ಮೇಯರ್‌ ಶಂಕರ ಭಟ್‌, ಬಿಜೆಪಿ ಮುಂದಾಳು ವೇದವ್ಯಾಸ ಕಾಮತ್‌, ಮಂದಾರ ಬಯಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಲಕ್ಷ್ಮಣ ದೇವಾಡಿಗ, ಭಂಡಾರಿ ಬಿಲ್ಡರ್ನ ಲಕ್ಷ್ಮೀಶ ಭಂಡಾರಿ, ಸಾಗರ್‌ ಬಿಲ್ಡರ್ನ ಗಿರಿಧರ ಶೆಟ್ಟಿ, ಕಾರ್ತಿಕಸ್ಥಾನ ಅಧ್ಯಕ್ಷ ಕೆ.ಸದಾನಂದ ದೇವಾಡಿಗ, ಕ್ಷೇತ್ರದ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಜೆ. ಬಾಲಕೃಷ್ಣ ಕೊಟ್ಟಾರಿ ಉಪಸ್ಥಿತರಿದ್ದರು.

ಸಮ್ಮಾನ: ಕ್ಷೇತ್ರದಲ್ಲಿ ನಿರಂತರ ಸೇವೆಗೈದ ಸೇಸಪ್ಪ ದೇವಾಡಿಗ, ಪದ್ಮನಾಭ ಕರ್ಕೇರ, ಕೃಷ್ಣಪ್ಪ ಕೊಂಚಾಡಿ, ನಾಗೇಶ ಕೋಟ್ಯಾನ್‌, ಸದಾನಂದ ದೇವಾಡಿಗ ಅವರನ್ನು ಸಮ್ಮಾನಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರಮಾನಂದ ಭಂಡಾರಿ ಸಮ್ಮಾನಿತರನ್ನು ಪರಿಚಯಿಸಿದರು. 

ಆಡಳಿತ ಸಮಿತಿ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ ಸ್ವಾಗತಿಸಿದರು. ಬ್ರಹ್ಮ ಕಲಧಿಶೋತ್ಸವ ಸಮಿತಿ ಅಧ್ಯಕ್ಷ  ಸಖಾರಾಮ್‌ ಕಿರೋಡಿಯನ್‌ ಪ್ರಸ್ತಾವನೆಗೈದರು. ನವೀನ್‌ಚಂದ್ರ ಸುವರ್ಣ ವಂದಿಸಿದರು. ಕಾರ್ಪೊರೇಟರ್‌ ರಾಜೇಶ್‌ ಕೆ. ಹಾಗೂ ನವ್ಯಶ್ರೀ ನಿರ್ವಹಿಸಿ ದರು. ಮುಲ್ಲಕಾಡು ಶಬರಿ ಚೆಂಡೆ ಬಳಗದಿಂದ ತುಳು ನಾಡ ವೈಭವ ಹಾಗೂ ಸಂಗೀತ ಕಲಾ ಸಂಗಮದಿಂದ ಸಂಗೀತ ಭಜನೆ ನಡೆಯಿತು.

ಟಾಪ್ ನ್ಯೂಸ್

Glod Smuggle: ಚಿನ್ನ ಕಳ್ಳಸಾಗಣೆ- ಕಾಂಗ್ರೆಸ್‌ ಮುಖಂಡ ತರೂರ್‌ ಮಾಜಿ ಆಪ್ತ ಸಹಾಯಕನ ಬಂಧನ

Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Lok Sabha Election:ನೀತಿ ಸಂಹಿತೆ ಉಲ್ಲಂಘನೆ-PDP ಅಧ್ಯಕ್ಷೆ ಮೆಹಬೂಬಾ ವಿರುದ್ಧ ಎಫ್‌ ಐಆರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Mangaluru: ಆಸ್ಪತ್ರೆಯಲ್ಲೇ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ! ಜಿಮ್ ಟ್ರೈನರ್‌ ಬಂಧನ

Nitte Institute of Communication; ಮೇ 31ರಂದು ನಿಟ್ಟೆ ಕ್ರಿಯೇಟಿವಿಟಿ ಫೆಸ್ಟಿವಲ್‌

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Glod Smuggle: ಚಿನ್ನ ಕಳ್ಳಸಾಗಣೆ- ಕಾಂಗ್ರೆಸ್‌ ಮುಖಂಡ ತರೂರ್‌ ಮಾಜಿ ಆಪ್ತ ಸಹಾಯಕನ ಬಂಧನ

Glod Smuggle: ಚಿನ್ನ ಕಳ್ಳಸಾಗಣೆ- ಕಾಂಗ್ರೆಸ್‌ ಮುಖಂಡ ತರೂರ್‌ ಮಾಜಿ ಆಪ್ತ ಸಹಾಯಕನ ಬಂಧನ

Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ

Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.