ಗುಜರಾತ್ನಲ್ಲಿ ಗೋಹತ್ಯೆಗೆ ಜೀವಾವಧಿ ಜೈಲು ಶಿಕ್ಷೆ : ಹೊಸ ಕಾನೂನು
Team Udayavani, Mar 31, 2017, 3:10 PM IST
ಅಹ್ಮದಾಬಾದ್ : ಗುಜರಾತ್ನ ಬಿಜೆಪಿ ಸರಕಾರ ಗೋಹತ್ಯೆಗೆ ಜೀವಾವಧಿ ಶಿಕ್ಷೆ ನೀಡುವ ಕಠಿನ ಕಾನೂನನ್ನು ಇಂದು ಶುಕ್ರವಾರ ಜಾರಿಗೆ ತಂದಿದೆ.
2011ರಲ್ಲಿ ನರೇಂದ್ರ ಮೋದಿ ಅವರು ರಾಜ್ಯದ ಮುಖ್ಯಮಂತ್ರಿಯಗಿದ್ದಾಗ 1954ರ ಗುಜರಾತ್ ಪಶು ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತಂದು ಗೋಹತ್ಯೆ, ಅಕ್ರಮ ಗೋ ಸಾಗಾಟ, ಗೋಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.
ಅಲ್ಲಿಂದೀಚೆಗೆ ಗುಜರಾತ್ನಲ್ಲಿ ಗೋ ಹತ್ಯೆಗೆ ಸಂಬಂಧಿಸಿದ ಅಪರಾಧಗಳನ್ನು 2011ರ ಗುಜರಾತ್ ಪಶು ಸಂರಕ್ಷಣಾ (ತಿದ್ದುಪಡಿ) ಕಾಯಿದೆಯಡಿ ನಿಭಾಯಿಸಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್