ಸಾಮಾನ್ಯ ಯುದ್ಧಕ್ಕಿಂತ ಸೈಬರ್‌ ಯುದ್ಧದ ಸಾಧ್ಯತೆ ಹೆಚ್ಚು

Team Udayavani, Apr 2, 2017, 1:19 PM IST

annamalai.jpg

ಉಡುಪಿ : ಸಾಮಾನ್ಯ ಯುದ್ಧಕ್ಕಿಂತ ಸೈಬರ್‌ ಯುದ್ಧದ ಸಾಧ್ಯತೆ ಹೆಚ್ಚುತ್ತಿದೆ ಎಂದು ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಕಳವಳ ವ್ಯಕ್ತಪಡಿಸಿದರು. 

ಮಣಿಪಾಲ ಎಂಐಟಿಯಲ್ಲಿ ಶನಿವಾರ ಸೈಬರ್‌ ಅಪರಾಧದ ಕುರಿತು ಮಾತನಾಡಿದ ಅವರು, ಸಾಮಾನ್ಯ ಯುದ್ಧವು ಆಧುನಿಕ ಕಾಲದಲ್ಲಿ ದುಬಾರಿ ಮತ್ತು ಕಡಿಮೆ ಲಾಭದಾಯಕವಾಗಿ ಕಾಣುತ್ತಿದೆ. ಬಹುತೇಕ ರಾಷ್ಟ್ರಗಳು ಸೈಬರ್‌ ಅಪರಾಧ ಯುದ್ಧಕ್ಕೆ ಆಸಕ್ತಿ ತೋರುತ್ತಿವೆ. ಇದರಿಂದ ಲಾಭ ಅಧಿಕ ಮತ್ತು ಹೆಚ್ಚು ಪರಿಣಾಮಕಾರಿ ಎಂದರು.  ಯಾವುದೇ ರಾಷ್ಟ್ರ ಕಾಲು ಕೆರೆದು ಯುದ್ಧಕ್ಕೆ ಬಂದರೂ ಇನ್ನೊಂದು ರಾಷ್ಟ್ರ ಯುದ್ಧಕ್ಕೆ ಹೋಗದ ಸ್ಥಿತಿ ಇದೆ. ಇದರಿಂದ ಯಾರಿಗೂ ಪ್ರಯೋಜನವಿಲ್ಲ ಎಂದರು. 

ಅಪಾರ ಅಪರಾಧ: ಸೈಬರ್‌ ಅಪರಾಧ ಈಗ ಪರಿಹರಿಸಲಾಗದ ದೊಡ್ಡ ಸಮಸ್ಯೆ, ಸವಾಲಾಗಿದೆ. ಈ ಅಪರಾಧಿಗಳನ್ನು ಪತ್ತೆ ಹಚ್ಚುವುದೂ ಕಷ್ಟವಾಗಿದೆ. ಕಾನೂನು ಜಾರಿ ಸಂಸ್ಥೆಗಳೇ ಇದಕ್ಕೆ ಕೊನೆಯ ಉತ್ತರದಾಯಿಗಳು. ಮೊಬೈಲ್‌ ಆ್ಯಪ್‌ಗ್ಳ ವಿಶ್ವಾಸಾರ್ಹತೆ ನೋಡದೆ ಡೌನ್‌ಲೋಡ್‌ ಮಾಡಿದರೆ ಬಹಳ ಅಪಾಯವಿದೆ. ಸೆಲ್‌ಫೋನ್‌ಗಳು ಸೈಬರ್‌ ಅಪರಾಧಗಳ ಕೇಂದ್ರಸ್ಥಾನವಾಗಿವೆೆ. ಮಾ. 31ರಂದು ಒಂದೇ ದಿನ 30 ಟ್ರಿಲಿಯ ಡಾಲರ್‌ ಮೌಲ್ಯದ 6.2 ಕೋಟಿ ಅಂತಾರಾಷ್ಟ್ರೀಯ ವ್ಯವಹಾರಗಳು ನಡೆದಿವೆ. ಡಾಟಾ ಜಗತ್ತಿಗೆ ದೊಡ್ಡ ಬೆದರಿಕೆ ಇದೆ. ರ್ಯಾನ್‌ಸೋಮ್‌ವೇರ್‌, ಯೂರೋಪಾ, ಡಾರ್ಕ್‌ವೆಬ್‌ ಮೊದಲಾದ ಅಪರಾಧಗಳು ವಿಜೃಂಭಿಸುತ್ತಿವೆ. ಮಿರಾಯ್‌ ಎಂಬ ಇನ್ನೊಂದು ಸೈಬರ್‌ ಅಪರಾಧ ದೊಡ್ಡ ದೊಡ್ಡ ಕಂಪೆನಿಗಳಿಗೆ ಬೆದರಿಕೆಯಾಗಿದೆ. ಡಾರ್ಕ್‌ ವೆಬ್‌ ಎಲ್ಲ ಅಸಾಧ್ಯ ಸೈಬರ್‌ ಅಪರಾಧಗಳನ್ನು ಸಾಧ್ಯ ಎಂದು ಮಾಡಿತೋರಿಸುತ್ತಿದೆ. ಆಧುನಿಕ ತಂತ್ರಜ್ಞಾನದಿಂದ ಪ್ರಯೋಜನಗಳಿವೆ. ಆದರೆ ಸ್ವಲ್ಪ ಎಚ್ಚರ ತಪ್ಪಿದರೂ ಪ್ರಪಾತಕ್ಕೆ ಬೀಳುವುದು ನಿಶ್ಚಿತ ಎಂದು ಹೇಳಿದರು. 

ಉಚಿತ ವೈಫೈ ಅಪಾಯ
ಕಾನೂನು ಅನುಷ್ಠಾನ ಸಂಸ್ಥೆಗಳು ಸೈಬರ್‌ ಅಪರಾಧಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಉಚಿತ ವೈಫೈ ಸಿಗುತ್ತದೆ ಎಂದು ಮನಬಂದಂತೆ ಬಳಸಿದರೆ ನಿಮ್ಮ ಮೊಬೈಲ್‌ನ ಮಾಹಿತಿಗಳನ್ನು ಕದಿಯಲು ಸಾಧ್ಯ. ಬಾಂಗ್ಲಾದೇಶದ ರಿಸರ್ವ್‌ ಬ್ಯಾಂಕ್‌ನಿಂದ 100 ಮಿ. ಡಾಲರ್‌ನ್ನು ದೋಚಿದ್ದು ಇನ್ನೂ ಅಪರಾಧಿಗಳು ಸಿಕ್ಕಿಲ್ಲ ಎಂದರು. 
ಎಂಐಟಿ ನಿರ್ದೇಶಕ ಡಾ| ಜಿ.ಕೆ.ಪ್ರಭು ಉಪಸ್ಥಿತರಿದ್ದರು. ಟಿವಿ8ನ ಅಶ್ವನ್‌ ಗುಜ್ರಾಲ್‌ ಮಾತನಾಡಿದರು. 

ಟಾಪ್ ನ್ಯೂಸ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.