ಬೆಂಗಳೂರಿನಲ್ಲಿದೆ ಚೆಲುವೆಯರ ದರೋಡೆ ಗ್ಯಾಂಗ್‌! ಯುವಕರೇ ಟಾರ್ಗೆಟ್‌ 

Team Udayavani, Apr 4, 2017, 10:22 AM IST

Honey Trap.jpg

ಬೆಂಗಳೂರು : ನಗರದಲ್ಲಿ ಹನಿಟ್ರ್ಯಾಪ್‌ನ ದೊಡ್ಡ ಜಾಲವೇ ಇದ್ದು ಈಗಾಗಲೇ ಹಲವು ಪ್ರಕರಣಗಳು ಬಯಲಾಗಿವೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಇನ್ನೊಂದು ಮಾದರಿಯಲ್ಲಿ ಯುವತಿಯರ ಗ್ಯಾಂಗ್‌ವೊಂದು ದರೋಡೆ ನಡೆಸುತ್ತಿರುವ ಬಗ್ಗೆ ತಿಳಿದು ಬಂದಿದೆ. 

ಈ ಗ್ಯಾಂಗ್‌ನಿಂದ ಲೂಟಿಗೊಳಗಾಗಿರುವ ಇಂದಿರಾನಗರ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಹೊಸಕೋಟೆಯ ಸಂಬಂಧಿ  ಮನೆಗೆ ತೆರಳಿ ವಾಪಾಸಾಗುವ ವೇಳೆ ಇಂದಿರಾ ನಗರದ 12 ನೇ ಮುಖ್ಯರಸ್ತೆಯ ಸಿಗ್ನಲ್‌ನಲ್ಲಿ ನಿಂತ ವೇಳೆ ಇಬ್ಬರು ಯುವತಿಯರು ನನ್ನನ್ನು ವಂಚಿಸಿದ್ದಾರೆ. ಒಬ್‌ಬಾಕೆ ನನ್ನತ್ತ ಮಾದಕ ನೋಟ ಬೀರಿದರೆ ಇನ್ನೊಬ್ಬಳು ಏಕಾಏಕಿ ನನ್ನ ಕಾರಿನಲ್ಲಿ ಬಂದು ಕುಳಿತಳು. ನನ್ನನ್ನು ತಬ್ಬಿಕೊಂಡು ,ಅಸಹ್ಯವಾಗಿ ವರ್ತಿಸಿ ಸೆಕ್ಸ್‌ಗಾಗಿ ನಿರ್ಜನ ಪ್ರದೇಶಕ್ಕೆ ತೆರಳುವಂತೆ ಒತ್ತಾಯಿಸಿದಳು, ಈ ವೇಳೆ ನನಗೂ ಅವರಿಗೂ ಜಗಳವಾಗಿದೆ. ನನ್ನ ಚಿನ್ನಾಭರಣ ,ಹಣವನ್ನು ಲೂಟಿಗೈದಿದ್ದಾರೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ. 

ಈ ಗ್ಯಾಂಗ್‌ನ ಬಲೆಗೆ ಬಿದ್ದು  ಹಲವರು ಹಣ,ಚಿನ್ನಾಭರಣ ಕಳೆದುಕೊಂಡಿರುವ ಬಗ್ಗೆ ಹೇಳಲಾಗಿದೆ. 

ಪೊಲೀಸರು ದೂರು ನೀಡಿದ ಮೊದಲಿಗೆ ಅವರು ಮಂಗಳಮುಖಿಯರು ಎಂದು ನಿರ್ಲಕ್ಷ್ಯ ವಹಿಸಿದ್ದು ,ಕೊನೆಗೂ ವಿವರ ನೀಡಿದಾಗ ಪ್ರಕರಣ ದಾಖಲಿಸಿಕೊಂಡು  ಈ ಬಗ್ಗೆ ತನಿಖೆಗೆ ಮುಂದಾಗಿದ್ದಾರೆ. 

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.