ಸಾಂವಿಧಾನಿಕ ಪೀಠಕ್ಕೆ ವಾಟ್ಸ್ಆ್ಯಪ್ ಪ್ರಕರಣ
Team Udayavani, Apr 6, 2017, 3:45 AM IST
ನವದೆಹಲಿ: ವಾಟ್ಸ್ಆ್ಯಪ್ನ ಗೋಪ್ಯತಾ ನೀತಿ ಕುರಿತ ಪ್ರಕರಣವನ್ನು ಸುಪ್ರೀಂಕೋರ್ಟ್ ಬುಧವಾರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. ವಾಟ್ಸ್ಆ್ಯಪ್ನ ಗೋಪ್ಯತಾ ನೀತಿ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರಕ್ಕೆ, ಜೊತೆಗೆ ಸಾರ್ವಜನಿಕ ವಿಚಾರವಾದ್ದರಿಂದ ಸಂವಿಧಾನಕ್ಕೆ ಸಂಬಂಧ ಪಟ್ಟಿದೆ. ಆದ್ದರಿಂದ ಅದನ್ನು ಐವರು ನ್ಯಾಯಾಧೀಶರಿರುವ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಮತ್ತು ನ್ಯಾ.ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಹೇಳಿದೆ.
ವಾಟ್ಸ್ಆ್ಯಪ್ ತನ್ನಲ್ಲಿನ ಗ್ರಾಹಕರ ವಿವರಗಳನ್ನು ಫೇಸ್ಬುಕ್ಗೆ ಹಂಚಿಕೊಂಡಿದ್ದರಲ್ಲಿ ವ್ಯಕ್ತಿಯ ಖಾಸಗಿತ್ವ ಉಲ್ಲಂಘನೆಯಾಗಿದೆ. ಜೊತೆಗೆ ಇದು ಸಂವಿಧಾನದಲ್ಲಿ ನೀಡಿದ ವಾಕ್ಸ್ವಾತಂತ್ರ್ಯದ ಉಲ್ಲಂಘಟ ನೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ವಾಟ್ಸ್ಆ್ಯಪ್ ಗ್ರಾಹಕರ ವಿವರಗಳನ್ನು ವಾಣಿಜ್ಯಿಕ ಉದ್ದೇಶಕ್ಕಾಗಿ ಫೇಸ್ಬುಕ್ನೊಂದಿಗೆ ಹಂಚಿಕೊಂಡ ಪ್ರಕರಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ