ಫೆನಾಯಿಲ್‌ ಕುಡಿತೀನಿ..ಬಿಗ್‌ ಟ್ರಬಲ್‌ ಆದ ಪ್ರಥಮ್‌! ಪೊಲೀಸರ ಪರದಾಟ 


Team Udayavani, Apr 6, 2017, 12:31 PM IST

122.jpg

ಬೆಂಗಳೂರು: ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಬಿಗ್‌ಬಾಸ್‌ ಖ್ಯಾತಿಯ ಪ್ರಥಮ್‌ ಹೈಡ್ರಾಮಾ ಮುಂದುವರಿದ್ದು, ಇದರಿಂದಾಗಿ ಪೊಲೀಸರು ಪೀಕಲಾಟ ಅನುಭವಿಸುವಂತಾಗಿದೆ.

ಆಸತ್ರೆಯಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು ಸಮಸ್ಯೆ ಏನೆಂಬುದು ಇನ್ನೂ ಅರ್ಥವಾಗಿಲ್ಲ. ವಿಚಿತ್ರವಾಗಿ ವರ್ತನೆ ತೋರುತ್ತಿದ್ದು, ಪೊಲೀಸರು ಇದೀಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಹಿನ್ನಲೆಯಲ್ಲಿ  ಐಪಿಸಿ ಸೆಕ್ಷನ್‌ 304 ರ ಅಡಿಯಲ್ಲಿ  ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು  ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. 

ಫೋರ್ಟಿಸ್‌ ಆಸ್ಪತ್ರೆಯಲ್ಲಿ ಹೈಡ್ರಾಮಾ ಮಾಡಿದ ಪ್ರಥಮ್‌ ಪೊಲೀಸರು ಬಂದಾಗ ಶೌಚಾಲಯದಲ್ಲಿ ಅಡಗಿ ಕುಳಿತು, ಒಳಗೆ ಬಂದರೆ ಫೆನಾಯಿಲ್‌ ಕುಡಿಯುವುದಾಗಿ ಕೂಗಿಕೊಂಡಿದ್ದರು. ಕೂಡಲೇ ಅವರನ್ನು ಬಾಗಿಲು ಒಡೆದು ಹೊರಗೆ ತರಲಾಗಿತ್ತು. ಪೊಲೀಸರ ಸೂಚನೆಯಂತೆ ಚಿಕಿತ್ಸೆಗೆಂದು ನಿಮಾನ್ಸ್‌ಗೆ ಕರೆದೊಯ್ದು ವಾಪಾಸ್‌ ಕರೆತರಲಾಗಿತ್ತು. 

ಸದ್ಯ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಇನ್ನೂ ವಿಚಿತ್ರ ವರ್ತನೆ ಮುಂದುವರೆದಿದೆ. ರಾತ್ರಿ ಪೊಲೀಸರು ಹೇಳಿಕೆ ಪಡೆಯಲು ಯತ್ನಿಸಿದಾಗ ಸಮರ್ಪಕ ಉತ್ತರ ನೀಡಿರಲಿಲ್ಲ. 

ಬುಧವಾರ ಮುಂಜಾನೆ ಆತ್ಮಹತ್ಯೆ ಯತ್ನಿಸಿದ ಪ್ರಥಮ್‌  ವಿಡಿಯೋ ಚಿತ್ರೀಕರಣಗೊಳಿಸಿ ಅದನ್ನು ಫೇಸ್‌ಬುಕ್‌ನಲ್ಲಿ ಅಪ್‌ ಲೋಡ್‌ ಮಾಡಿದ್ದರಿಂದ ವೈರಲ್‌ ಆಗಿ ಸುದ್ದಿಗೆ ಗ್ರಾಸವಾಗಿತ್ತು.

ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ವಿಜೇತನಾಗಿದ್ದರಿಂದ ಗಳಿಸಿದ್ದ ಬಹುಮಾನ ಹಣ ತನಗೂ ನೀಡುವಂತೆ ಸ್ನೇಹಿತ ಲೋಕೇಶ್‌ ಕಿರುಕುಳ ನೀಡುತ್ತಿದ್ದರಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಪ್ರಥಮ್‌ ತಿಳಿಸಿದ್ದು, ಕೆಲವು ದೃಶ್ಯ ಮಾಧ್ಯಮಗಳ ವಿರುದ್ಧವೂ ಕಿರುಕುಳ ಆರೋಪ ಮಾಡಿದ್ದಾರೆ. 

ಫೇಸ್‌ಬುಕ್‌ ಲೈವ್‌ನಲ್ಲಿ ಆತ್ಮಹತ್ಯೆಗೆ ಕಾರಣ ನೀಡಿ, 2 ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.