ಮುಂಬಯಿ ಶೇರು ಪೇಟೆಯಲ್ಲಿ ತೇಜಿ : 212 ಅಂಕ ಭರ್ಜರಿ ಏರಿಕೆ

Team Udayavani, Apr 11, 2017, 5:38 PM IST

Sensex numbers-700.jpg

ಮುಂಬಯಿ : ಜಗತ್ತಿನ ಹೆಚ್ಚಿನ ಶೇರು ಮಾರುಕಟ್ಟೆಗಳಲ್ಲಿ ಇಂದು ದುರ್ಬಲ ಟ್ರೆಂಡ್‌ ತೋರಿಬಂದ ಹೊರತಾಗಿಯೂ ಸಾಕಷ್ಟು ತೇಜಿ ಕಂಡ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ವಹಿವಾಟನ್ನು 212.61 ಅಂಕಗಳ ಏರಿಕೆಯೊಂದಿಗೆ 29,788.35 ಅಂಕಗಳ ಮಟ್ಟಕ್ಕೆ ತಲುಪಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 55.55 ಅಂಕಗಳ ಏರಿಕೆಯೊಂದಿಗೆ 9,237 ಅಂಕಗಳ ಮಟ್ಟವನ್ನು ತಲುಪಿ ದಿನದ ವಹಿವಾಟವನ್ನು ವಿಶ್ವಾಸಭರಿತವಾಗಿ ಕೊನೆಗೊಳಿಸಿತು.

ಇಂದು ನಷ್ಟಕ್ಕೆ ಗುರಿಯಾದ ಪ್ರಮುಖ ಶೇರುಗಳೆಂದರೆ ಐಟಿಸಿ, ಐಸಿಐಸಿಐ ಬ್ಯಾಂಕ್‌, ಇನ್‌ಫೋಸಿಸ್‌ ಮತ್ತು ಎಲ್‌ ಆ್ಯಂಡ್‌ ಟಿ. 

ಇಂದು 1,724 ಶೇರುಗಳು ಮುನ್ನಡೆ ಕಂಡರೆ 1,153 ಶೇರುಗಳು ಮುಗ್ಗರಿಸಿದವು. 144 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬರಲಿಲ್ಲ. 

ಬಿಎಸ್‌ಇ ಇಂದು ದಾಖಲಿಸಿದ ಒಟ್ಟಾರೆ ಮಾರುಕಟ್ಟೆ ವಹಿವಾಟು 3,611.45 ಕೋಟಿ . ನಿನ್ನೆಯ ದಿನ ಇದು 4,013.81 ಕೋಟಿ ಆಗಿತ್ತು.

ಟಾಪ್ ನ್ಯೂಸ್

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

B.C. Road: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Bantwal: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Dhaeawad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

Dharwad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

B.C. Road: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Bantwal: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.