ಕೊಳವೆ ಬಾವಿಗೆ ಬಿದ್ದ ಮಾಲೀಕ, ಮೇಸ್ತ್ರಿ ಸಾವು; ಇಬ್ಬರ ಮೃತದೇಹ ಪತ್ತೆ

Team Udayavani, Apr 12, 2017, 12:05 PM IST

New-Photo.jpg

ಗದಗ: ರೀ ಬೋರ್ ಮಾಡುವಾಗ 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಮಾಲೀಕ ಮತ್ತು ಮೇಸ್ತ್ರಿ ಸಾವನ್ನಪ್ಪಿದ್ದು, ಇಬ್ಬರ ಮೃತದೇಹವನ್ನು ರಕ್ಷಣಾ ಸಿಬ್ಬಂದಿಗಳು ಹೊರತೆಗೆದಿದ್ದಾರೆ.

ಘಟನೆ ಗದಗ ಜಿಲ್ಲೆ ರೋಣ ಗ್ರಾಮದ ಸವಡಿ ಎಂಬಲ್ಲಿ ಬುಧವಾರ ಬೆಳಗ್ಗೆ ಮಾಲೀಕ ಮತ್ತು ಮೇಸ್ತ್ರಿ ಕೊಳವೆ ಬಾವಿಯೊಳಕ್ಕೆ ಬಿದ್ದಿದ್ದರು.  4 ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಂಕ್ರಪ್ಪ ಬಾಣದ್ ಗೆ ಸೇರಿದ ಜಮೀನಿನಲ್ಲಿ ಕೊಳವೆ ಬಾವಿಯಲ್ಲಿ ನೀರು ಬತ್ತಿಹೋಗಿತ್ತು. ಹೀಗಾಗಿ ಕೊಳವೆ ಬಾವಿಯಿಂದ ಕೇಸಿಂಗ್ ಪೈಪ್ ತೆಗೆಯುತ್ತಿದ್ದ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು 40 ಅಡಿ ಆಳದಲ್ಲಿ ಸಿಲುಕಿರುವ ಘಟನೆ ನಡೆದಿತ್ತು.

ಮಾಲೀಕ ಶಂಕ್ರಪ್ಪ (40ವರ್ಷ) ಹಾಗೂ ಮೇಸ್ತ್ರಿ ಬಸವರಾಜ್(33)ಗಾಗಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಸುದ್ದಿ ತಿಳಿದ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಜಮೀನಿನಲ್ಲಿ ಜಮಾವಣೆಗೊಂಡಿದ್ದರು.

ಮುಗಿಲು ಮುಟ್ಟಿದ್ದ ಆಕ್ರಂದನ:

ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಲೀಕ ಶಂಕ್ರಪ್ಪ 8 ವರ್ಷಗಳ ಹಿಂದೆ ಮಂಜುಳಾ ಎಂಬಾಕೆ ಜೊತೆ ವಿವಾಹವಾಗಿದ್ದು,  ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ. 7 ವರ್ಷದ ಸಂಗಮೇಶ್, 5 ವರ್ಷದ ಸಂಗೀತಾ, 3 ವರ್ಷದ ಸ್ವಪ್ನಾ.

ಬಸವರಾಜ್ ಗೆ 9 ವರ್ಷದ ಹಿಂದೆ ರೇಖಾ ಜೊತೆ ವಿವಾಹವಾಗಿದೆ. ಬಸವರಾಜ್ ಗೆ ಓರ್ವ ಪುತ್ರಿ, ಇಬ್ಬರು ಪುತ್ರರಿದ್ದಾರೆ.

2ಲಕ್ಷ ಪರಿಹಾರ ಘೋಷಣೆ:
ಕೊಳವೆ ಬಾವಿಗೆ ಬಿದ್ದು ಸಾವನ್ನಪ್ಪಿರುವ ಶಂಕ್ರಪ್ಪ ಬಾಣದ್ ಹಾಗೂ ಬಸವರಾಜ್ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.