ರಾಜ್ಯದ ಮನವಿಗೆ 2.5 ಟಿಎಂಸಿ ನೀರು ಹರಿಸಿದ ಮಹಾರಾಷ್ಟ್ರ

Team Udayavani, Apr 12, 2017, 2:23 PM IST

MB-850.jpg

ವಿಜಯಪುರ: ಕರ್ನಾಟಕದ ಮನವಿ ಮೇರೆಗೆ ಮಹಾರಾಷ್ಟ್ರ ಸರ್ಕಾರ ಕೊಯ್ನಾಗೆ 2.5 ಟಿಎಂಸಿ ನೀರು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ತಲೆದೋರಿರುವ ಕುಡಿಯುವ ನೀರಿನ ಭೀಕರ ಪರಿಸ್ಥಿತಿ ನಿವಾರಣೆಗಾಗಿ ಸಿಎಂ ಸಿದ್ದರಾಮಯ್ಯ ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡಿದ್ದರು.

ತಮ್ಮ ನೇತೃತ್ವದ ನಿಯೋಗ ಶೀಘ್ರವೇ ಮಹಾರಾ ಷ್ಟ್ರಕ್ಕೆ ತೆರಳಿ ಅಲ್ಲಿನ ಜಲಾಶಯಗಳಿಂದ ಕೃಷ್ಣಾ ನದಿಗೆ ನೀರು ಹರಿಸುವಂತೆ ಮನವಿ ಮಾಡುವುದಾಗಿ ಜಲಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಹೇಳಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಕೊಯ್ನಾದಿಂದ ಕೃಷ್ಣಾ ನದಿಗೆ 2.5 ಟಿಎಂಸಿ ನೀರು ಹರಿಸಿಕೊಂಡಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ, ಚಿಕ್ಕೋಡಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಚಿಕ್ಕಪಡಸಲಗಿ ಮುಂತಾದ ಕೃಷ್ಣಾ ನದಿ ಆಧಾರಿತ ನೀರಿನ ಪ್ರದೇಶಗ ಳಲ್ಲಿ ಸಮಸ್ಯೆ ನೀಗಲಿದೆ. ಮಹಾರಾಷ್ಟ್ರದಿಂದ ಈ ಹಿಂದೆ ಹಣ ಕೊಟ್ಟು ನೀರು ಪಡೆಯಲಾಗುತ್ತಿತ್ತು ಎಂದಿದ್ದರು

ಟಾಪ್ ನ್ಯೂಸ್

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.