ಅಮಾನತಾದ ಪೊಲೀಸ್‌ ಪ್ರಕಾಶ್‌ ತಾಯಿ ಅಸ್ವಸ್ಥ

Team Udayavani, Apr 13, 2017, 1:27 PM IST

prakash.jpg

ಉಡುಪಿ: ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿ ಅಮಾನತುಗೊಂಡಿರುವ ಮಲ್ಪೆ ಠಾಣೆಯ ಪೊಲೀಸ್‌ ಪೇದೆ ಪ್ರಕಾಶ್‌ ಅವರ ತಾಯಿ ಅಸ್ವಸ್ಥಗೊಂಡು ಬೆಳಗಾವಿ ಜಿಲ್ಲೆಯ ಅವರ ಊರಿನ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಯಿ ಅಸ್ವಸ್ಥರಾದ ವಿಷಯ ತಿಳಿಯುತ್ತಲೇ ಪ್ರಕಾಶ್‌ ಮತ್ತವರ ಪತ್ನಿ ಊರಿಗೆ ತೆರಳಿದ್ದಾರೆ. ಈ ಬಗ್ಗೆ ಪ್ರಕಾಶ್‌ ಅವರನ್ನು ಸಂಪರ್ಕಿಸಿ ವಿಷಯ ಕೇಳಿದಾಗ ಟಿ.ವಿ. ಮಾಧ್ಯಮಗಳಲ್ಲಿ ಬಂದ ಘಟನೆಗಳ ವರದಿಯನ್ನು ನೋಡಿದ ನನ್ನ ತಾಯಿ ಅಸ್ವಸ್ಥಗೊಂಡಿದ್ದಾರೆ. ಅವರು ಗುಣಮುಖರಾಗಬೇಕು. ಅಮಾನತು ಆದೇಶ ಹಿಂಪಡೆದರೆ ಉಡುಪಿಗೆ ಬರುವೆ. ಘಟನೆಯ ಆಘಾತದಿಂದ ಪತ್ನಿಯೂ ಹೊರಬಂದಿಲ್ಲ. ಅವಳೂ ಜ್ವರದಿಂದ ಬಳಲಿ ಮನೆಯಲ್ಲೇ ಇದ್ದಾಳೆ ಎಂದು ಪ್ರಕಾಶ್‌ ಹೇಳಿದ್ದಾರೆ.

ಪೊಲೀಸರಿಂದ ಹಲ್ಲೆಗೊಳಗಾಗಿ ಸೊಂಟದ ಮೂಳೆ ಮುರಿತವಾಗಿರುವ ಮಲ್ಪೆಯ ಕಂಪೆನಿಯೊಂದರ ಉದ್ಯೋಗಿ ಕುಮಾರ್‌ ಅವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಇನ್ನು 2 ತಿಂಗಳು ಬೆಡ್‌ ರೆಸ್ಟ್‌ ಬೇಕಾಗಬಹುದು ಎಂದು ವೈದ್ಯರು ಹೇಳಿದ್ದಾರೆ ಎಂದವರ ಮಿತ್ರರು ತಿಳಿಸಿದ್ದಾರೆ. ಕುಮಾರ್‌ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೆ, ಪ್ರಕಾಶ್‌ ಅವರ ಪತ್ನಿ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪೊಲೀಸ್‌ ಪೇದೆಯ ಅಮಾನತು ಆದೇಶ ಯಥಾಸ್ಥಿತಿಯಲ್ಲಿದೆ. ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ ಎಂದು ಹೆಚ್ಚುವರಿ ಎಸ್‌ಪಿ ಎನ್‌. ವಿಷ್ಣುವರ್ಧನ್‌ ಅವರು ಪತ್ರಿಕೆಗೆ ತಿಳಿಸಿದ್ದಾರೆ. ಎಸ್‌ಪಿ ಕೆ.ಟಿ. ಬಾಲಕೃಷ್ಣ ಅವರು ಬೆಂಗಳೂರಿಗೆ ತೆರಳಿದ್ದಾರೆ.

ಟಾಪ್ ನ್ಯೂಸ್

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.