ಹಣ ಬಲದಿಂದ ಕಾಂಗ್ರೆಸ್‌ ಗೆಲುವು: ಜಗದೀಶ್‌ ಶೆಟ್ಟರ್‌

Team Udayavani, Apr 14, 2017, 12:27 PM IST

130417uk1.jpg

ಉಡುಪಿ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿ ಗೆದ್ದಿದೆ ಎಂದು ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟ ಅವರು ಸುದ್ದಿಗಾರರ ಜತೆ ಮಾತನಾಡಿ, ಉಪಚುನಾವಣೆಯಲ್ಲಿ ಹೇಗಾದರೂ ಗೆಲ್ಲಲೇ ಬೇಕು ಎಂದು ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದರು. ಅದರಂತೆ ಹಣದ ಹೊಳೆಯನ್ನು ಹರಿಸಿ ಗೆದ್ದರು ಎಂದರು. 

2018ರ ಚುನಾವಣೆಗೆ ಈ ಫ‌ಲಿತಾಂಶ ದಿಕ್ಸೂಚಿಯಲ್ಲ. ಸ್ವತಃ ಮುಖ್ಯಮಂತ್ರಿಗಳು ಚುನಾವಣೆಗೆ ಮುನ್ನ ಇದು ದಿಕ್ಸೂಚಿಯಲ್ಲ ಎಂದು ಹೇಳುತ್ತಿದ್ದರು. ಆದರೆ ಈಗ ಯೂ ಟರ್ನ್ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದರು. ಯಡಿಯೂರಪ್ಪ ನೇತೃತ್ವದಲ್ಲಿ ಮುಂದೆಯೂ ಚುನಾವಣೆ ಎದುರಿಸುತ್ತೇವೆ. ಈಗ ಗೆದ್ದದ್ದು ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದ ಕಾರಣದಿಂದ. ಮುಂದಿನ ಮಹಾಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸುತ್ತದೆ ಎಂದು ತಿಳಿಸಿದರು.

ಶ್ರೀನಿವಾಸಪ್ರಸಾದ್‌ ಹಿರಿಯ ನಾಯಕರು. ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡುತ್ತೇವೆ. ಗೌರವದಿಂದ ನೋಡಿಕೊಳ್ಳುತ್ತೇವೆ ಎಂದು ಹೇಳಿದರು. ಪೊಲೀಸ್‌ ಅಮಾನತು ಪ್ರಕರಣ ಕುರಿತು ಮಾತನಾಡಿದ ಅವರು, ಪೊಲೀಸರ ಪತ್ನಿಗೇ ಹೀಗಾದರೆ ಕಾನೂನು ವ್ಯವಸ್ಥೆ ಕುಸಿದಿರುವುದಕ್ಕೆ ಉದಾಹರಣೆ. ಅಮಾನತು ಕ್ರಮವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಶೆಟ್ಟರ್‌ ಆಗ್ರಹಿಸಿದರು.

ಮಟ್ಟಾರು ರತ್ನಾಕರ ಹೆಗ್ಡೆ, ಕೆ. ರಘುಪತಿ ಭಟ್‌, ಬೈಕಾಡಿ ಸುಪ್ರಸಾದ ಶೆಟ್ಟಿ, ಗಿರೀಶ್‌ ಅಂಚನ್‌ ಮೊದಲಾದ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.