ಸೊಗಡು ಶಿವಣ್ಣ  ಮನೆಯಲ್ಲಿ ಬಿಜೆಪಿ ಭಿನ್ನರ ಗುಪ್ತ ಸಭೆ


Team Udayavani, Apr 20, 2017, 3:45 AM IST

sogadu.jpg

ತುಮಕೂರು: ನಗರದ ಸೊಗಡು ಶಿವಣ್ಣ ಅವರ ಮನೆಯಲ್ಲಿ ಬುಧವಾರ ಬಿಜೆಪಿ ಭಿನ್ನಮತಿಯರ ಗುಪ್ತ ಸಭೆ ನಡೆಯಿತು.
ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ, ಮಾಜಿ ಸಚಿವ ರವೀಂದ್ರನಾಥ್‌, ಸೋಮಣ್ಣ ಬೇವಿನ ಮರದ, ಭಾನು ಪ್ರಕಾಶ್‌, ಶಿವಯೋಗಿಸ್ವಾಮಿ, ಸುರಾನ ಸೇರಿದಂತೆ 20ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಈ ಸಭೆಯಲ್ಲಿ
ಪಾಲ್ಗೊಂಡಿದ್ದರು. ಎರಡು ಗಂಟೆಗೂ ಹೆಚ್ಚು ಕಾಲ ಸಭೆ ನಡೆಯಿತು. ಬಳಿಕ, ಸುದ್ದಿಗಾರರ ಜೊತೆ ಮಾತನಾಡಿದ
ಸೊಗಡು ಎಸ್‌.ಶಿವಣ್ಣ, ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ.ಎಸ್‌. ಯಡಿಯೂರಪ್ಪ ಅವರು ಪಕ್ಷದ ಹೈಕಮಾಂಡ್‌ ಸೂಚನೆಯನ್ನು ಈವರೆಗೂ ಪಾಲಿಸಿಲ್ಲ. ಈ ಸಂಬಂಧ ಈ ತಿಂಗಳು 27ರಂದು ಬೆಂಗಳೂರಿನಲ್ಲಿ ಪಕ್ಷದ ಮುಖಂಡರ ಸಭೆ ನಡೆಸಲು ತೀರ್ಮಾನಿಸಿದ್ದೇವೆ. ರಾಜ್ಯದಿಂದ 1000 ಪ್ರಮುಖ ಮುಖಂಡರು ಈ ಸಭೆಯಲ್ಲಿ ಭಾಗವಹಿಸುವರು.

ಅಲ್ಲಿಂದ ಬಿಜೆಪಿ ಉಳಿಸಿ ಆಂದೋಲನ ನಡೆಸಲಾಗುವುದು. ಇಲ್ಲಿನ ಬೆಳವಣಿಗೆಗಳನ್ನು ಪಕ್ಷದ ವರಿಷ್ಠರ ಗಮನಕ್ಕೂ ತರುತ್ತೇವೆ ಎಂದರು.

ಟಾಪ್ ನ್ಯೂಸ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.