ತ್ಯಾಜ್ಯ ಸೃಷ್ಟಿಸುವ ಕಾರ್ಖಾನೆಗಳ ಪಟ್ಟಿ ಕೊಡಿ

Team Udayavani, Apr 23, 2017, 1:05 PM IST

mys3.jpg

ಮೈಸೂರು: ಕೆಮಿಕಲ್‌ ತ್ಯಾಜ್ಯಕ್ಕೆ ಬಾಲಕ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತನಿಖೆ ಚುರುಕುಗೊಳಿಸಿದೆ. ಮಂಡಳಿ ಅಧ್ಯಕ್ಷ ಲಕ್ಷ್ಮಣ್‌, ಘಟನಾ ಸ್ಥಳ ಶ್ಯಾದನಹಳ್ಳಿಗೆ ಶನಿವಾರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

ಜೊತೆಗೆ ಘಟನಾ ಸ್ಥಳಕ್ಕೆ ಸಮೀಪದಲ್ಲಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ನೋಟು ಮುದ್ರಣ ಘಟಕ, ಜೆ.ಕೆ.ಟೈರ್ ಕಾರ್ಖಾನೆ ಹಾಗೂ ಮೈಸೂರು ಪಾಲಿಮರ್ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿನ ಬಾಯ್ಲರುಗಳಿಂದ ಹೊರಬರುವ ತ್ಯಾಜ್ಯಗಳ ಮಾದರಿಯನ್ನು ಸಂಗ್ರಹಿಸಲಾಗಿದೆ.

ಜತೆಗೆ ಘಟನಾ ಸ್ಥಳದಲ್ಲಿ ಇಂದಿಗೂ ಮಣ್ಣನ್ನು ಕೆದಕಿದರೆ ಹೊಗೆ ಬರುತ್ತಿರುವುದರಿಂದ ಮಣ್ಣಿನಲ್ಲಿ ಮೀಥೇನ್‌ ಅಂಶ ಬೆರೆತಿದೆಯೇ ಎಂಬುದನ್ನು ಪತ್ತೆ ಮಾಡಲು ಅಲ್ಲಿನ ಮಣ್ಣಿನ ಮಾದರಿ ಯನ್ನೂ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಯಿತು.

ಜೊತೆಗೆ ಮೈಸೂರು ಕೈಗಾರಿಕಾ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಹಾರು ಬೂದಿ, ಕಲ್ಲಿದ್ದಲು ಬೂದಿ ಹೊರ ಹಾಕುವ ಎಷ್ಟು ಕಾರ್ಖಾನೆಗಳು ಮೈಸೂರಿನಲ್ಲಿವೆ ಎಂಬ ಪಟ್ಟಿ ಕೊಡಿ ಎಂದು ಕೇಳಲಾಗಿದೆ. ಮೃತ ಬಾಲಕ ಹರ್ಷಲ್‌ ಮನೆಗೆ ಭೇಟಿ ನೀಡಿದ್ದ ಲಕ್ಷ್ಮಣ್‌, ಬಾಲಕನ ತಾಯಿಗೆ ಸಾಂತ್ವನ ಹೇಳಿದರು.

ಈ ನಡುವೆ ಘಟನೆಗೆ ಯಾವ ರಾಸಾಯನಿಕ ತ್ಯಾಜ್ಯ ಕಾರಣ ಎಂಬುದನ್ನು ಪತ್ತೆಹಚ್ಚಲು ಮಂಡಳಿ ರಚಿಸಿರುವ 10 ಮಂದಿ ತಜ್ಞರ ತಂಡ ಸೋಮವಾರ ಮೈಸೂರಿಗೆ ಆಗಮಿಸಲಿದ್ದು, ಬೆಳಗ್ಗೆ 10.30ಕ್ಕೆ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದೆ. ನಂತರ ಈಗಾಗಲೇ ಪ್ರಯೋಗಾಲಯಕ್ಕೆ ಕಳುಹಿಸಿರುವ ಮಾದರಿಯ ವರದಿ ಬಂದ ನಂತರ ಸಮಿತಿ ಸಭೆ ಸೇರಿ ಮುಂದಿನ ಕ್ರಮ ಅನುಸರಿಸಲಿದೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.