ಹೊಸಮಠ ಜನತಾ ಕಾಲನಿ: ಬಿಗಡಾಯಿಸುತ್ತಿದೆ ನೀರಿನ ಸಮಸ್ಯೆ


Team Udayavani, Apr 26, 2017, 3:16 PM IST

2404tke1-2.jpg

ತೆಕ್ಕಟ್ಟೆ (ಹೊಸಮಠ): ಕೊರ್ಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ  ಹೊಸಮಠ ಜನತಾ ಕಾಲನಿಯಲ್ಲಿ  ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದು  ನೀರಿಗಾಗಿ  ಮೈಲು ದೂರ ಕ್ರಮಿಸಬೇಕಾದ ಅನಿವಾರ್ಯ ಪರಿಸ್ಥಿತಿ  ಕಾಲನಿ ಜನತೆಗೆ ಎದುರಾಗಿದೆ.

ಸುಮಾರು 46 ಮನೆಗಳನ್ನು ಒಳಗೊಂಡ ಸುಮಾರು 200 ಮಂದಿ ವಾಸವಾಗಿರುವ ಈ ಜನತಾ ಕಾಲನಿಯಲ್ಲಿ  ಕುಡಿಯುವ ನೀರಿನ ಬಾವಿ ಹಾಗೂ ಓವರ್‌ ಹೆಡ್‌ ಟ್ಯಾಂಕ್‌, ಪ್ರತಿ ಮನೆಗಳಿಗೂ ಕೂಡಾ ನೀರಿನ ಸಂಪರ್ಕ ಪೈಪ್‌ಗ್ಳನ್ನು ಅಳವಡಿಸಿದರು ಕೂಡಾ ಬತ್ತಿದ ಅಂತರ್ಜಲ ಹಾಗೂ ನೀರಿನ ಮೂಲ ಸೆಲೆಯಾಗಿದ್ದ ಸಾರ್ವಜನಿಕ ಬಾವಿಯೂ ಕೂಡಾ ಬತ್ತಿ ಹೋಗಿರುವ ಹಿನ್ನೆಲೆಯಲ್ಲಿ  ಕುಡಿಯುವ ನೀರಿನ ಸಮಸ್ಯೆಗಳು  ಕಾಲನಿಯ ಜನತೆಗೆ  ಈಗಾಗಲೇ ತಲೆನೋವಾಗಿ ಪರಿಣಮಿಸಿದೆ.

ಕುಡಿಯುವ ನೀರಿಗಾಗಿ ಕ್ರಮಿಸಬೇಕು ಮೈಲು ದೂರ ಹೊಸಮಠ ಜನತಾ ಕಾಲನಿಯ ಪರಿಸರದಲ್ಲಿ ಎಪ್ರಿಲ್‌ ತಿಂಗಳಲ್ಲಿ ಅಂತರ್ಜಲ ಮಟ್ಟ ಸಂಪೂರ್ಣ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ  ಕುಡಿಯುವ ನೀರಿಗಾಗಿ ಹೊಸಮಠ ಧರ್ಮದಗೋಳಿ ದೇವಸ್ಥಾನದಲ್ಲಿರುವ ಬಾವಿಯನ್ನು ಆಶ್ರ ಯಿಸಬೇಕಾದ ಅನಿವಾರ್ಯತೆ ಎದು ರಾಗುವುದಲ್ಲದೆ  ಕುಡಿಯುವ ನೀರಿಗಾಗಿ  ಮೈಲಿದೂರ ಕ್ರಮಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಮಾತ್ರ  ವಾಸ್ತವ ಸತ್ಯ. 

ಕೊರ್ಗಿ ಗ್ರಾ.ಪಂ ವ್ಯಾಪ್ತಿಯ ನೂಜಿ, ದೊಡ್ನರೆಕಲ್ಲು ಸೇರಿದಂತೆ  ಕೆಲವು ಕಡೆಗಳಲ್ಲಿ  ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ  ಗ್ರಾ.ಪಂ. ಸರ್ವ ಸದಸ್ಯರ ನಿರ್ಣಯದಂತೆ ಟ್ಯಾಂಕರ್‌ನಲ್ಲಿ  ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ ಅದೇ ರೀತಿ ಹೊಸಮಠ ಜನತಾ ಕಾಲನಿಯಲ್ಲಿ ಉದ್ಭವಿಸಿರುವ ಈ ಸಮಸ್ಯೆಗಳಿಗೆ ಕೂಡಾ ಗ್ರಾ.ಪಂ. ತತ್‌ಕ್ಷಣವೇ ಸ್ಪಂದಿಸಲಿದೆ.
– ಗಂಗೆ ಕುಲಾಲ್ತಿ, ಅಧ್ಯಕ್ಷರು ಗ್ರಾ.ಪಂ. ಕೊರ್ಗಿ

ಹೊಸಮಠ ಜನತಾ ಕಾಲನಿಯಲ್ಲಿ ದಶಕಗಳಿಂದಲೂ  ತಲೆದೋರು ತ್ತಿರುವ ಈ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಿಂದ ವಾರಾಹಿ ಕುಡಿಯುವ ನೀರನ್ನು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ  ಸಂಬಂಧಪಟ್ಟ ಜನಪ್ರತಿನಿಧಿಗಳು ಗಮನಹರಿಸಲಿ.
– ಹೊಸಮಠ ಜನತಾ ಕಾಲನಿಯ ನಿವಾಸಿಗಳು 

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.