ಅಗಲಿದ ನಟ ವಿನೋದ್ ಖನ್ನಾಗೆ ಬಾಲಿವುಡ್ ಅಂತಿಮ ನಮನ: ಅಂತ್ಯಕ್ರಿಯೆ
Team Udayavani, Apr 27, 2017, 7:56 PM IST
ಹೊಸದಿಲ್ಲಿ : ಇಂದು ಬೆಳಗ್ಗೆ 11.20ರ ಹೊತ್ತಿಗೆ ಕ್ಯಾನ್ಸರ್ನಿಂದಾಗಿ ನಿಧನ ಹೊಂದಿದ ಬಾಲಿವುಡ್ ನಟ ಹಾಗೂ ಬಿಜೆಪಿ ಸಂಸದ ವಿನೋದ್ಖನ್ನಾ (70) ಅವರ ಅಂತ್ಯಕ್ರಿಯೆ ಇಂದು ಸಂಜೆ ಮುಂಬಯಿಯ ವೋರ್ಲಿಯಲ್ಲಿ ನಡೆಯಿತು.
ಬಾಲಿವುಡ್ನ ಹಿರಿಯ ನಟರಾದ ಅಮಿತಾಭ್ ಬಚ್ಚನ್ , ರಿಷಿ ಕಪೂರ್, ಅಭಿಷೇಕ್ ಬಚ್ಚನ್, ಜಾಕಿ ಶ್ರಾಫ್, ಡ್ಯಾನಿ ಡೆಂಝೋಪಾ ಮುಂತಾಗಿ ಅನೇಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.
ಕುಟುಂಬದವರು ಹಾಗೂ ಸ್ನೇಹಿತರು, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಬಂದು ನಟನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಸಂಜೆ ಐದು ಗಂಟೆಯ ಹೊತಿಗೆ ಅಂತ್ಯಕ್ರಿಯೆಯ ಸಿದ್ಧತೆಗಳು ನಡೆದವು.
ವಿನೋದ್ ಖನ್ನಾ ಅವರು ಪತ್ನಿ ಕವಿತಾ, ಮಕ್ಕಳಾದ ರಾಹುಲ್ ಖನ್ನಾ, ಅಕ್ಷಯ್ ಖನ್ನಾ, ಪುತ್ರಿಯರಾದ ಸಾಕ್ಷಿ ಖನ್ನಾ ಹಾಗೂ ಶ್ರದ್ಧಾ ಅವರನ್ನು ಅಗಲಿದ್ದಾರೆ.
ವಿನೋದ್ ಖನ್ನಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸಹಿತ ಅನೇಕ ಹಿರಿಯ ಹಾಗೂ ಪ್ರಮುಖ ರಾಜಕಾರಣಿಗಳು ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್