ಮಿಸ್‌ ಸೂಪರ್‌ ಟ್ಯಾಲೆಂಟ್‌: ದೇಶವನ್ನು ಪ್ರತಿನಿಧಿಸಲಿರುವ ನಿಮಿಕಾ


Team Udayavani, Apr 28, 2017, 3:03 PM IST

28-mng-3.jpg

ಕುಡುಪು: ಸೌತ್‌ ಕೊರಿಯಾದ ಸಿಯೋಲ್‌ನಲ್ಲಿ ನಡೆಯಲಿರುವ “ಮಿಸ್‌ ಸೂಪರ್‌ ಟ್ಯಾಲೆಂಟ್‌ ಆಫ್‌ ದ ವರ್ಲ್ಡ್- 2017’ನಲ್ಲಿ  ಮಂಗಳೂರು ಕುಡುಪುವಿನ ನಿಮಿಕಾ ರತ್ನಾಕರ್‌ ಅವರು ಭಾರತವನ್ನು ಪ್ರತಿನಿಸಲಿದ್ದಾರೆ. 

ನಿರಂತರ ಅಡಿಷನ್‌ ಹಾಗೂ ವಿವಿಧ ರೀತಿಯ ತರಬೇತಿಯ ಬಳಿಕ ಅಂತಿಮವಾಗಿ ದೇಶವನ್ನು ಪ್ರತಿನಿಧಿಸುತ್ತಿರುವ ಅವರು ಇಂಟೀರಿಯರ್‌ ಡಿಸೈನರ್‌ ರತ್ನಾಕರ್‌ ಎನ್‌.ಬಿ. ಹಾಗೂ ಹೇಮಲತಾ ಅವರ ಪುತ್ರಿ. ಉತ್ತಮ ಗಾಯಕಿ ಹಾಗೂ ಮಾಡೆಲ್‌ ಆಗಿರುವ ನಿಮಿಕಾ ರತ್ನಾಕರ್‌ ಅವರಿಗೆ ತನ್ನ ಸಂಗೀತ ಪ್ರತಿಭೆಯನ್ನು ಅಭಿವ್ಯಕ್ತಪಡಿಸಲು ಉತ್ತಮ ಅವಕಾಶವಾಗಿದ್ದು, ಎ.23ರಿಂದ ಮೇ 13ರ ವರೆಗೆ ಕೊರಿಯಾದಲ್ಲಿ ಈ ಪ್ರದರ್ಶನ ನಡೆಯಲಿದೆ. ಅವರ ನ್ಯಾಷನಲ್‌ ಕಾಸ್ಟೂಮ್‌ ಹಾಗೂ ಫ್ಯಾಂಟಸಿ ಕಾಸ್ಟೂಮ್‌ ಅನ್ನು ಅವರ ತಂದೆ  ಹಾಗೂ ಮಂಗಳೂರಿನ ಅಟ್ಲಾಸ್‌ ಡಿಸೈನ್‌ ಸ್ಟುಡಿಯೋದವರು ವಿನ್ಯಾಸಗೊಳಿಸಿದ್ದಾರೆ. 

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.