ಇನ್ನು ಬೋರ್ಡಿಂಗ್ ಪಾಸ್ಗೂ ಆಧಾರ್?
Team Udayavani, Apr 29, 2017, 1:39 AM IST
ಹೊಸದಿಲ್ಲಿ: ವಿಮಾನ ಏರುವ ಮೊದಲು ತೋರಿಸುವ ಬೋರ್ಡಿಂಗ್ ಪಾಸ್ಗೂ ಇನ್ನು ಆಧಾರ್ ತೋರಿಸಿದರೆೆ ಸಾಕು! ಇಂಥದ್ದೊಂದು ವಿನೂತನ ಯೋಜನೆಗೆ ಕೇಂದ್ರ ಸರಕಾರ ಮುಂದಾಗಿದೆ.
‘ಡಿಜಿ ಯಾತ್ರಾ’ ಹೆಸರಿನ ಯೋಜನೆಯಡಿಯಲ್ಲಿ ಮೊಬೈಲ್ ಮೆಸೇಜ್, ಆಧಾರ್ ತೋರಿಸಿದರೆ, ವಿಮಾನ ನಿಲ್ದಾಣಕ್ಕೆ ಪ್ರವೇಶ, ಬೋರ್ಡಿಂಗ್ಗೆ ಅವಕಾಶ ಕಲ್ಪಿಸಲು ಸರಕಾರ ಮುಂದಾಗಿದೆ. ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯ ಚಿಂತಿಸುತ್ತಿದ್ದು, ಸಂಪೂರ್ಣ ಡಿಜಿಟಲ್ ಸೌಲಭ್ಯ ನೀಡಲು ಚಿಂತಿಸಲಾಗುತ್ತಿದೆ ಎಂದು ಕೇಂದ್ರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ