‘ಮನ್ ಕೀ ಬಾತ್’ಬಿಡಿ ‘ಗನ್ ಕೀ ಬಾತ್’ ಶುರು ಮಾಡಿ:ಮೋದಿಗೆ ಠಾಕ್ರೆ
Team Udayavani, May 3, 2017, 9:17 AM IST
ಮುಂಬಯಿ : ಪಾಕಿಸ್ತಾನ ಗಡಿ ನುಸುಳಿ ಇಬ್ಬರು ಭಾರತೀಯ ಯೋಧರನ್ನು ಹತ್ಯೆಗೈದು ಅವರ ಅಂಗಾಂಗಗಳನ್ನು ಛಿದ್ರಗೊಳಿಸಿ ಅತ್ಯಂತ ಪೈಶಾಚಿಕ ಕೃತ್ಯವೆಸಗಿರುವುದನ್ನು ಶಿವಸೇನಾ ನಾಯಕ ಉದ್ಭವ್ ಠಾಕ್ರೆ ಕಟುವಾಕಿ ಟೀಕಿಸಿದ್ದಾರೆ.
ಮಂಗಳವಾರ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕೀ ಬಾತ್’ ಬಿಟ್ಟು ‘ಗನ್ ಕೀ ಬಾತ್’ ತೋರಿಸಬೇಕು ಎಂದು ಮನವಿ ಮಾಡಿದ್ದಾರೆ.
ಪಾಕ್ ವಿರುದ್ಧ ಯಾವ ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೊ ಅದನ್ನು ಈಗಲೇ ಕೈಗೊಳ್ಳಬೇಕು ಎಂದು ಪ್ರಧಾನಿಯವರಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ