ಕುಮಟಾ:ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ;ಸಂಚಾರ ಅಸ್ತವ್ಯಸ್ತ
Team Udayavani, May 3, 2017, 9:36 AM IST
ಕುಮಟಾ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಗಿಬ್ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಟ್ಯಾಂಕರ್ನ ಚಾಲಕ ಮತ್ತು ಕ್ಲೀನರ್ ಗಾಯಗೊಂಡಿದ್ದು ,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡಬೇಕಾಯಿತು.
ಕುಮಟಾ ಬಳಿ ಬರ್ಗಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ನಡೆದ ಭೀಕರ ಅಗ್ನಿ ಅವಘಡವನ್ನು ನೆನೆದು ಜನರು ಭಯಗೊಳ್ಳುವ ಪರಿಸ್ಥಿತಿ ನಿರ್ಮಾಣವಾಯಿತು.
ಸ್ಥಳಕ್ಕೆ ಕುಮಟಾ ಠಾಣೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಸಂಚಾರ ಸುಗಮ ಗೊಳಿಸಲು ವ್ಯವಸ್ಥೆ ಕಲ್ಪಿಸಿದ್ದಾರೆ.ಟ್ಯಾಂಕರ್ ಖಾಲಿ ಇದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ