ಮುಂಬಯಿ ಶೇರು ಅಲ್ಪ ಮುನ್ನಡೆ, ಐಟಿ, ಮಿಡ್‌ ಕ್ಯಾಪ್‌ ಆಧಾರ

Team Udayavani, May 9, 2017, 4:37 PM IST

SENSEX-FALLS-600.jpg

ಮುಂಬಯಿ : ದಿನದ ವಹಿವಾಟಿನ ಉದ್ದಕ್ಕೂ ಏರಿಳಿತಗಳನ್ನೇ ಕಾಣುತ್ತಾ ಸಾಗಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 7.10 ಅಂಕಗಳ ಮುನ್ನಡೆಯೊಂದಿಗೆ 29,933.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 2.80 ಅಂಕಗಳ ಮುನ್ನಡೆಯನ್ನು ಉಳಿಸಿಕೊಂಡು ದಿನದ ವಹಿವಾಟನ್ನು 9,316.85 ಅಂಕಗಳ ಮಟ್ಟದಲ್ಲಿ ಸಮಾಪನಗೊಳಿಸಿತು.

ಇಂದು ವ್ಯವಹಾರಕ್ಕೆ ಒಳಪಟ್ಟ ಶೇರುಗಳ ಪೈಕಿ 1,481 ಶೇರುಗಳು ಮುನ್ನಡೆ ಸಾಧಿಸಿದರೆ 1,356 ಶೇರುಗಳು ಹಿನ್ನಡೆಗೆ ಗುರಿಯಾದವು. 166 ಶೇರುಗಳು ಯಾವದೇ ಬದಲಾವಣೆ ಕಾಣಲಿಲ್ಲ. ಐಟಿ ಮತ್ತು ಮಿಡ್‌ ಕ್ಯಾಪ್‌ ಶೇರುಗಳು ಇಂದು ಶೇರು ಮಾರುಕಟ್ಟೆಯನ್ನು ಬಹುವಾಗಿ ಆಧರಿಸಿದವು. 

ಲಾರ್ಸನ್‌, ಅದಾನಿ ಪೋರ್ಟ್‌, ಐಓಸಿ ಟಾಪ್‌ ಗೇನರ್‌ ಎನಿಸಿದವು. ಹೀರೋ ಮೋಟೋ ಕಾರ್ಪ್‌, ಲೂಪಿನ್‌, ಇಂಡಿಯಾ ಬುಲ್ಸ್‌ ಹೌಸಿಂಗ್‌ ಫೈನಾನ್ಸ್‌ ಟಾಪ್‌ ಲೂಸರ್‌ ಎನಿಸಿಕೊಂಡವು. 

ಟಾಪ್ ನ್ಯೂಸ್

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.