ಮೋದಿ ಬಗ್ಗೆ ಕೀಳು ಮಾಹಿತಿ: ಗೂಗಲ್ ವಿರುದ್ಧ ಕೇಸು
Team Udayavani, May 12, 2017, 1:03 AM IST
ಶಹಜಹಾನ್ಪುರ(ಉ.ಪ್ರ.): ಪ್ರಧಾನಿ ನರೇಂದ್ರ ಮೋದಿ ಕುರಿತು ಆಕ್ಷೇಪಾರ್ಹವಾದ ಫಲಿತಾಂಶ ನೀಡಿದ್ದಕ್ಕಾಗಿ ಗೂಗಲ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ನಂದ ಕಿಶೋರ್ ಎಂಬ ವಕೀಲರು 2015ರಲ್ಲಿ ಗೂಗಲ್ನಲ್ಲಿ ಕೆಲ ಮಾಹಿತಿಗಾಗಿ ಹುಡುಕುತ್ತಿದ್ದಾಗ, ಕೀಳು ಮಾಹಿತಿ ಇದ್ದ ಬಗ್ಗೆ ದೂರು ನೀಡಿದ್ದರು. ದೂರಿನ ಬಗ್ಗೆ ನೋಟಿಸ್ ಸಿಕ್ಕಿಲ್ಲ. ಆದ್ದರಿಂದ ಈಗಲೇ ಈ ಕುರಿತು ಪ್ರತಿಕ್ರಿಯಿಸಲಾಗುವುದಿಲ್ಲ’ ಎಂದು ಗೂಗಲ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?