ರಾಷ್ಟ್ರಪತಿ ರೇಸ್‌ನಲ್ಲಿ ಪವಾರ್‌, ಮೀರಾ ಹೆಸರು

Team Udayavani, May 12, 2017, 1:18 AM IST

Sharad-Pawar-1.jpg

ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿರುವ ವಿಪಕ್ಷಗಳು, ಸೂಕ್ತ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿವೆ. ಈ ನಡುವೆ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಮಾಜಿ ಸ್ಪೀಕರ್‌ ಮೀರಾ ಕುಮಾರ್‌, ಜೆಡಿ(ಯು)ಹಿರಿಯ ಮುಖಂಡ ಶರದ್‌ ಯಾದವ್‌ ಹಾಗೂ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲ್‌ ಗಾಂಧಿ ಅವರ ಹೆಸರುಗಳು ಬಲವಾಗಿ ಕೇಳಿಬರುತ್ತಿವೆ.

ಕಾಂಗ್ರೆಸ್‌, ಜೆಡಿ(ಯು), ಆರ್‌ಜೆಡಿ ಮತ್ತು ಎಡಪಕ್ಷಗಳನ್ನು ಒಳಗೊಂಡಂತೆ ವಿಪಕ್ಷಗಳ ಒಕ್ಕೂಟ, ಈ ನಾಲ್ವರ ಹೆಸರನ್ನು ಅಂತಿಮಗೊಳಿಸಿದೆ ಎಂದು ಹಿರಿಯ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ. ರಾಜಕೀಯ ಅನುಭವದ ಆಧಾರದಲ್ಲಿ ಶರದ್‌ ಪವಾರ್‌ ಅವರನ್ನು ಪರಿಗಣಿಸಿದ್ದು, ದಲಿತ ಮುಖಂಡರು ಎಂಬ ಕಾರಣಕ್ಕೆ ಮೀರಾ ಕುಮಾರ್‌ ಅವರನ್ನು ಕಾಂಗ್ರೆಸ್‌ನಿಂದ ಆಯ್ಕೆ ಮಾಡಲಾಗಿದೆ. ಗಾಂಧೀಜಿಯವರ ಮೊಮ್ಮಗರಾಗಿರುವ ಗೋಪಾಲ್‌ ಗಾಂಧಿ ಹೆಸರನ್ನು ತೃಣಮೂಲ ಕಾಂಗ್ರೆಸ್‌ ಸೂಚಿಸಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.