ಏಶ್ಯನ್ ಕುಸ್ತಿ: ಭಾರತಕ್ಕೆ 10 ಪದಕ
Team Udayavani, May 15, 2017, 1:21 PM IST
ಹೊಸದಿಲ್ಲಿ: ಏಶ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತವು ಒಟ್ಟು 10 ಪದಕ ಗೆದ್ದು ಉತ್ತಮ ರೀತಿಯಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿದೆ. ಸ್ಪರ್ಧೆಯ ಅಂತಿಮ ದಿನವಾದ ರವಿವಾರ 125 ಕೆ.ಜಿ. ವಿಭಾಗದಲ್ಲಿ ಭಾರತದ ಸುಮಿತ್ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ. ಸುಮಿತ್ ಅವರು ಇರಾನ್ನ ಯದೊಲ್ಲಾ ಮೊಹಮ್ಮಡ್ಕಜೀಮ್ ಅವರಿಗೆ 2-6 ಅಂತರದಿಂದ ಶರಣಾಗಿ ಬೆಳ್ಳಿಗೆ ತೃಪ್ತಿಪಟ್ಟುಕೊಂಡರು. ಒಂದು ಚಿನ್ನ, ಐದು ಬೆಳ್ಳಿ ಮತ್ತು ನಾಲ್ಕು ಕಂಚು ಸಹಿತ ಭಾರತ ಒಟ್ಟು 10 ಪದಕ ಗೆದ್ದ ಸಾಧನೆ ಮಾಡಿದ್ದು ಈ ಹಿಂದಿನ ಚಾಂಪಿಯನ್ಶಿಪ್ಗಿಂತ ಉತ್ತಮ ನಿರ್ವಹಣೆ ದಾಖಲಿಸಿದೆ. ಬ್ಯಾಂಕಾಕ್ನಲ್ಲಿ ನಡೆದ ಈ ಹಿಂದಿನ ಚಾಂಪಿಯನ್ಶಿಪ್ನಲ್ಲಿ ಭಾರತ 9 ಪದಕ ಜಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್